ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ (ಆರ್.ಟಿ.ಇ.) ಕಾಯಿದೆಯು ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕನ್ನು ಮಕ್ಕಳಿಗೆ ಒದಗಿಸುತದೆ, ಈ ನಿಬಂಧನೆಯು. 5 ರಿಂದ 14 ವರ್ಷ ವಯಸ್ಸಿನ ನಡುವೆ ಮತ್ತು ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ. 6 ರಿಂದ 14 ವರ್ಷದ ವರೆಗಿನ ಮಕ್ಕಳಿಗೆ ಮತ್ತು ಎಲಿಮೆಂಟರಿ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ. 6 ರಿಂದ 14 ವರ್ಷದ ವರೆಗಿನ ಮಕ್ಕಳಿಗೆ ಮತ್ತು ಪ್ರಾಥಮಿಕ ಶಿಕ್ಷಣ ಪೂರ್ಣಗೊಳ್ಳುವವರೆಗೆ. ವಯಸ್ಸಿನ ಭೇದವಿಲ್ಲದೆ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ
Answers
Answered by
6
Answer:
bhai please hindi or English mein likh na
Answered by
1
Answer:
ಮಕ್ಕಳ ಉಚಿತ ಹಾಗು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಭಾರತದ ಸಂಸತ್ತಿನಿಂದ ಮಾಡಲ್ಪಟ್ಟಿರುವ ಕಾನೂನು. ಈ ಕಾಯ್ದೆಯಡಿ ಭಾರತದಲ್ಲಿ ೬ರಿಂದ ೧೪ ವರ್ಷದವರೆಗಿನ ಮಕ್ಕಳಿಗೆ ಉಚಿತ ಹಾಗು ಕಡ್ಡಾಯ ಶಿಕ್ಷಣ ದೊರಕುವಂತೆ ಹಕ್ಕನ್ನು ನೀಡಲಾಗಿದೆ. ಈ ಕಾಯ್ದೆಯನ್ನು ಭಾರತ ಸಂವಿಧಾನದ ೨೧A ಕಲಮಿನಡಿ ಜಾರಿಗೊಳಿಸಲಾಗಿದೆ.[೧] ಏಪ್ರಿಲ್ ೧, ೨೦೧೦ರಂದು ಈ ಕಾಯ್ದೆಯು ಜಾರಿಗೆ ಬಂದ ನಂತರ, ಮಕ್ಕಳಿಗೆ ಶಿಕ್ಷಣ ನೀಡುವ ಮೂಲಭೂತ ಹಕ್ಕನು ನೀಡಿದ ೧೩೫ ದೇಶಗಳಲ್ಲಿ ಭಾರತವೂ ಒಂದಾಯಿತು.
Similar questions