English, asked by sukumarsujan20, 1 month ago

ವರ್ಗ ಸಂಖ್ಯೆ ಎಂದರೇನು

Answers

Answered by ThrishaR14
4

Answer is

Explanation:

ಪೂರ್ಣ ವರ್ಗದ ಬಿಡಿಸ್ಥಾನದಲ್ಲಿರುವ ಅಂಕೆಯು ಯಾವಾಗಲೂ 0,1,4,5,6,9( ಉದಾ: 1,4,9,16,25,36,49,64,81,100,121…)

ಪೂರ್ಣವರ್ಗ ಸಂಖ್ಯೆಯ ಬಿಡಿ ಸ್ಥಾನದಲ್ಲಿಲ್ಲದ ಅಂಕೆಗಳು: (2, 3, 7, ಮತ್ತು 8)

ಸಮಸಂಖ್ಯೆಗಳ ವರ್ಗಗಳು ಯಾವಾಗಲೂ ಸಮಸಂಖ್ಯೆಗಳು (4, 16, 36, 64, 100 …)

ಬೆಸಸಂಖ್ಯೆಗಳ ವರ್ಗಗಳು ಯಾವಾಗಲೂ ಬೆಸಸಂಖ್ಯೆಗಳು (1, 9, 25, 49, 81, 121…)

Please make my Answer Brainliest Please

Similar questions