ಹುಸೇನ್ ಸಾಹೇಬರ ವ್ಯಕ್ತಿತ್ವವನ್ನು ವಿವರಿಸಿ
Answers
Answered by
5
ಉತ್ತರ:
ಹುಸೇನ್ ಸಾಹೇಬರು ಅಬ್ದುಲ್ ರಹೀಮ್ ಸಾಹೇಬರ ಪೂರ್ವಜರಾಗಿದ್ದು ಜನಪ್ರಿಯರು ಹಾಗೂ ಧನವಂತ ವ್ಯಕ್ತಿಯಾಗಿದ್ದರು. ಅವರು ಮಸೀದಿ ಮಾತ್ರವಲ್ಲ. ದೇವಸ್ಥಾನವನ್ನು ಕಟ್ಟಿಸಿದ್ದರು. ಇಂದಿಗೂ ಈ ದೇವಸ್ಥಾನದಲ್ಲಿ ರಥೋತ್ಸವದ ಸಮಯದಲ್ಲಿ ಅವರ ಮನೆತನದ ಹಿರಿಯ ಪ್ರತಿನಿಧಿಗೆ ಎಲ್ಲರಿಗಿಂತಲೂ ಮುಂದಾಗಿ ಪ್ರಸಾದವನ್ನು ಪಡೆಯುವ ಹಕ್ಕನ್ನು ಪಡೆದಿದ್ದಾರೆ.
Hope this helps you.
Please mark as brainliest...
ನಾನು ಕನ್ನಡಿಗ
Similar questions