---- ಇಹಲೋಕಕಿರುವ ಅಮೃತವಾಗಿದೆ
Answers
Answer:
ಅಮೃತ ಸೋಮೇಶ್ವರ[೧] (Amruta Someshvara) ತುಳುನಾಡಿನ ಒರ್ವ ಸಾಹಿತಿ[೨]. ಹಿರಿಯ ಜಾನಪದ ವಿದ್ವಾಂಸ.[೩] ಕಾವ್ಯ, ಸಣ್ಣಕತೆ,[೪] ನಾಟಕ, ಯಕ್ಷಗಾನ, ವಿಮರ್ಶೆ ಮತ್ತು ಜಾನಪದ ಕ್ಷೇತ್ರದಲ್ಲಿ ವಿಶೇಷವಾಗಿ ಕೆಲಸ ಮಾಡಿದವರು[೫].
ಅಮೃತ ಸೋಮೇಶ್ವರ
ಪರಿಚಯ ಸಂಪಾದಿಸಿ
ಹುಟ್ಟು ಸಂಪಾದಿಸಿ
ಅಮ್ರತ ಸೋಮೇಶ್ವರರು ಮಂಗಳೂರು ಸಮೀಪದ ಕೋಟೆಕಾರು ಗ್ರಾಮದ ಅಡ್ಕ ಹುಟ್ಟಿರುವರು.
ವಿದ್ಯಾಭ್ಯಾಸ ಸಂಪಾದಿಸಿ
ಕೇಟೆಕಾರಿನ ಸ್ಟೆಲ್ಲ ಮೇರಿಸ್ ಕಾನ್ವೆಂಟ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ಅನಂತರ ಇಲ್ಲಿನ ಆನಂದಾಶ್ರಮದಲ್ಲಿ ಪ್ರೌಢಶಾಲೆ ವಿಧ್ಯಾಭ್ಯಾಸ ಮಾಡಿದರು. [ಅಲೋಶಿಯಸ್ ಕಾಲೇಜಿ]ನಲ್ಲಿ ಪದವಿ ಅಭ್ಯಾಸ ಮಾಡಿದರು. ಖಾಸಗಿಯಾಗಿ ಓದಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ. ಪದವಿ ಪಡೆದರು. ಆರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಅನಂತರ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಎರಡು ವರ್ಷ ಕೆಲಸ ಮಾಡಿದರು. ೧೯೬೭ರಿಂದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯವನ್ನು ನಿರ್ವಹಿಸಿ ೧೯೯೩ರಲ್ಲಿ ನಿವ್ರತ್ತರಾದರು. ನಿವ್ರತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಕೆಲವು ಕಾಲ ಕಾರ್ಯನಿರ್ವಹಿಸಿದ್ದಾರೆ.
Answer:
ಅಮರತ್ವದ ಅಮೃತ
________________