India Languages, asked by tahameelerrorgamerz, 1 month ago

ನಮ್ಮ ರಾಜ್ಯದ ಮಹತ್ವ ಪ್ರಬಂಧ​

Answers

Answered by shreyashenoy00
2

ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಕರ್ನಾಟಕವು ಅತಿ ದೊಡ್ಡ ರಾಜ್ಯ ಹಾಗೂ ದೇಶದ ಆರನೇ ದೊಡ್ಡ ರಾಜ್ಯ. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.[೬] ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತ-ಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು. "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ ಕಪ್ಪು ಮಣ್ಣಿನ ನಾಡು, "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.[೭]

ಕರ್ನಾಟಕ ಭಾರತ ದೇಶದ ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುತ್ತಿರುವ ರಾಜ್ಯ. ೨೦೦೮-೦೯ರ ಆರ್ಥಿಕ ಬೆಳವಣಿಗೆ ದರದ ಪ್ರಕಾರವಾಗಿ ರಾಜ್ಯದ ಅಭಿವೃದ್ದಿ ದರವು $೫೮.೨೩ರಷ್ಟಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ ತಲಾದಾಯದಲ್ಲಿಯೂ ಅತ್ಯಂತ ವೇಗದ ಬೆಳವಣಿಗೆಯನ್ನು ಕಳೆದೊಂದು ದಶಕದಲ್ಲಿ ಕರ್ನಾಟಕ ರಾಜ್ಯ ದಾಖಲಿಸಿದೆ. ತಲಾದಾಯದ ಜಿಡಿಪಿ ಅಂಕಿ ಅಂಶಗಳ ಅನುಸಾರ ರಾಜ್ಯವು ದೇಶದ ರಾಜ್ಯಗಳಲ್ಲಿ ೬ ನೇ ಸ್ಥಾನದಲ್ಲಿದೆ.

೨೦೦೬ರ ಸೆಪ್ಟೆಂಬರ್ ತಿಂಗಳವರೆಗೆ ಒಟ್ತು ೭೮,೦೯೭ ರೂಪಾಯಿಗಳ ವಿದೇಶಿ ಬಂಡವಾಳ ಹರಿದು ಬಂದಿರುತ್ತದೆ. ೨೦೦೪ರ ಅಂತ್ಯದ ವೇಳೆಗೆ ರಾಜ್ಯದ ನಿರುದ್ಯೋಗ ಪ್ರಮಾಣ ೪.೯೪% ರಷ್ಟಿದ್ದು ಇದೇ ವೇಳೆ ದೇಶದಲ್ಲಿನ ನಿರುದ್ಯೋಗದ ಪ್ರಮಾಣವು ೫.೯೯% ಇದ್ದುದು ಗಮನಾರ್ಹ ಅಂಶ. ಅದೇ ಸಮಯದಲ್ಲಿ ಕರ್ನಾಟಕದ ಹಣದುಬ್ಬರ ದರವೂ ಕೂಡ ರಾಷ್ತ್ರೀಯ ಹಣದುಬ್ಬರ ದರಕ್ಕಿಂತಲೂ ಕಡಿಮೆ ಯಾಗಿತ್ತು. ರಾಷ್ಟ್ರದ ಹಣದುಬ್ಬರ ಪ್ರಮಾಣ ೪.೭% ಇದ್ದರೆ, ರಾ

Similar questions