ಪ್ರಬಲ ಆಮ್ಲಗಳು ಯಾವವು ಮತ್ತು ದುರ್ಬಲ ಆಮ್ಲಗಳು ಯಾವವು
Answers
Answered by
2
Answer:
ಆಮ್ಲಎಂದರೆ ಜಲಜನಕದ ಅಯಾನನ್ನು ಇನ್ನೊಂದು ಸಂಯುಕ್ತಕ್ಕೆ ವರ್ಗಾಯಿಸುವ ಒಂದು ಸಂಯುಕ್ತ ವಸ್ತು.ಹೆಚ್ಚಿನ ಎಲ್ಲಾ ಆಮ್ಲಗಳು ಹುಳಿ ರುಚಿಯನ್ನು ಹೊಂದಿದ್ದು, ಸಂಪರ್ಕಕ್ಕೆ ಬಂದಲ್ಲಿ ಚರ್ಮವನ್ನು ಸುಡುತ್ತದೆ.ಹೆಚ್ಚಿನ ಲೋಹಗಳು ಆಮ್ಲಗಳಲ್ಲಿ ಕರಗುತ್ತದೆ.ನೀಲಿ ಲಿಟ್ಮಸ್‌ನ್ನು ಕೆಂಪಾಗಿಸುತ್ತದೆ.ಕ್ಷಾರಗಳು ಆಮ್ಲಗಳನ್ನು ಸ್ಥಿರಗೊಳಿಸುತ್ತವೆ.
Answered by
0
Answer:
ಅಧ್ಯಾಯ-2 ಆಮ್ಲಗಳು, ಪ್ರತ್ಯಾಮ್ಲಗಳು ಮತ್ತು ಲವಣಗಳು. ಘಟಕ ಪರೀಕ್ಷೆ-2.
Similar questions