English, asked by sbhuvaneshwari055, 7 hours ago

ನಿಮ್ಮ ಜೀವನದ ಗುರಿ ಏನು ಎಂಬುದನ್ನು ತಿಳಿಸುತ್ತಾ ನಿಮ್ಮ ಗೆಳೆಯ/ಗೆಳತಿಗೊಂದು ಪತ್ರ ಬರೆಯಿರಿ.​

Answers

Answered by Vedant050707
6

Answer:

ಜೀವನದಲ್ಲಿ ಯಶಸ್ಸಿನ ಗುರಿ ಎಂಬುದು ದಾರಿ ತೋರುವ ಗುರುವಿನಂತೆ. ಸಾಧಿಸುವ ಛಲ ದೊರೆಯುವುದು ಜೀವನದ ಒಂದು ಪ್ರಮುಖ ಗುರಿಯಿಂದ. ಆದರೆ ಗುರಿ ಸಾಧನೆಗೆ ತೊಡಕುಗಳು ಇದ್ದೇ ಇರುತ್ತದೆ. ಗೆಲುವು ಎಂದಿಗೂ ಸುಲಭವಾಗಿ ದೊರೆಯುವುದಿಲ್ಲ. ಹಂತ ಹಂತದಲ್ಲಿ ಸೋಲಿನ ಸವಾಲನ್ನು ಸ್ವೀಕರಿಸಿದರೆ ಮಾತ್ರವೇ ಗೆಲುವಿನ ಸಿಹಿ ನಮಗೆ ಒಲಿಯುತ್ತದೆ. ನೀವು ಏನು ಸಾಧಿಸಬೇಕೋ ಅದಕ್ಕಾಗಿ ಸೂಕ್ತವಾದ ಯೋಜನೆಗಳನ್ನು ಮಾಡಿ ಅದಕ್ಕಾಗಿ ಪರಿಶ್ರಮವನ್ನು ಪಡಬೇಕಾಗುತ್ತದೆ. ಗುರಿ ಸಾಧನೆಯ ಛಲ ನಿಮ್ಮಲ್ಲಿದ್ದರೆ-ಯಶಸ್ಸು ಕಟ್ಟಿಟ್ಟ ಬುತ್ತಿ.

Similar questions