India Languages, asked by ravishankarkesarur53, 8 hours ago

ಇತ್ತಿಚೆಗೆ ನಿಮ್ಮ ಶಾಲೆಯಲ್ಲಿ ಏರ್ಪಡಿಸಿದ ವಿಜ್ಞಾನ ವಸ್ತು ಪ್ರದರ್ಶನದ ಕುರಿತು ನಿಮ್ಮ ತಂದೆಗೆ ಪತ್ರ ಬರೆಯಿರಿ​

Answers

Answered by udaycharan743
1

Answer:

ಬೆಳವಡಿ/ದೊಡವಾಡ : ಮಲ್ಲಮ್ಮನ ಬೆಳವಡಿಯ ಈಶಪ್ರಭು ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಮಕ್ಕಳು ತಯಾರಿಸಿಕೊಂಡು ಬಂದಿದ್ದ ನಾನಾ ತರದ ಮಾದರಿಗಳು, ಅವುಗಳ ಕುರಿತು ಮಕ್ಕಳು ನೀಡುತ್ತಿದ್ದ ತೊದಲು ನುಡಿಯ ವಿವರಣೆ ಪ್ರದರ್ಶನ ವೀಕ್ಷಿಸಲು ಆಗಮಿಸಿದ್ದ ಅತಿಥಿಗಳು, ಶಿಕ್ಷ ಕರು, ವಿದ್ಯಾರ್ಥಿಗಳು ಹಾಗೂ ಪಾಲಕರ ಮೆಚ್ಚುಗೆಗೆ ಪಾತ್ರವಾಯಿತು.



Answered by sujatakashyap29146
2

Answer:

ಮಲ್ಲಮ್ಮನ ಬೆಳವಡಿಯ ಈಶಪ್ರಭು ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಮಕ್ಕಳು ತಯಾರಿಸಿಕೊಂಡು ಬಂದಿದ್ದ ನಾನಾ ತರದ ಮಾದರಿಗಳು, ಅವುಗಳ ಕುರಿತು ಮಕ್ಕಳು ನೀಡುತ್ತಿದ್ದ ತೊದಲು ನುಡಿಯ ವಿವರಣೆ ಪ್ರದರ್ಶನ ವೀಕ್ಷಿಸಲು ಆಗಮಿಸಿದ್ದ ಅತಿಥಿಗಳು, ಶಿಕ್ಷ ಕರು, ವಿದ್ಯಾರ್ಥಿಗಳು ಹಾಗೂ ಪಾಲಕರ ಮೆಚ್ಚುಗೆಗೆ ಪಾತ್ರವಾಯಿತು.

Similar questions