India Languages, asked by babunvkere, 5 hours ago

ಹೃತ್ಕಕ್ಷಿಗಳು ಗೋಡೆಗಳು ಹೃತ್ಕರ್ಣಗಳ ಗೋಡೆಗಳಿಗಿಂತ ದಪ್ಪವಾಗಿವೆ ವೈಜ್ಞಾನಿಕ ಕಾರಣ ಕೊಡಿ​

Answers

Answered by Namrutha76
1

Answer:

ಸಾಮಾನ್ಯವಾಗಿ ಕೈಕಾಲುಗಳ ಸ್ನಾಯುಗಳಲ್ಲಿ, ಕೆಲವೊಮ್ಮೆ ಒಳಾಂಗಗಳ ಸ್ನಾಯುಗಳಲ್ಲೂ ಯಾವ ಮುನ್ಸೂಚನೆಯಿಲ್ಲದೆ ಸೆಳೆತ ಉಂಟಾಗಿ ಅಲ್ಲಿ ನೋವಾಗುವುದುಂಟು. ಸ್ನಾಯುಗಳು ಸಂಕುಚನಗೊಳ್ಳುತ್ತವೆ ಅವು ಸೇದುತ್ತವೆ. ಇಂತಹ ಸೆಳೆತಕ್ಕೆ ಕೆಲವರು ಉಳುಕು ಅಥವಾ ಚಳುಕು ಅಂತ ಕರೆಯುವುದು ಸಮಂಜಸವೆನಿಸುವುದಿಲ್ಲ. ಮುಟ್ಟಾಗುವಾಗ ಕೆಳ ಹೊಟ್ಟೆಸೆಳೆತ, ಕರಳುಗಳ ಸುತ್ತಣ ಸ್ನಾಯುಗಳ ಸೆಳೆತದಿಂದಾಗುವ ನೋವು, ರಕ್ತ ನಾಳಗಳ ಸ್ನಾಯುಗಳ ಸಂಕುಚನದಿಂದಾಗುವ ಕೈಕಾಲು ಸೇದುವಿಕೆ, ಜಠರದ ಸೆಳೆತಗಳು ಆಗಾಗ ಕಂಡುಬರುತ್ತವೆ. ಕುತ್ತಿಗೆಯ ಸ್ನಾಯು ಒಂದರಲ್ಲಿ ಹೀಗೆ ಬಿಟ್ಟು ಬಿಟ್ಟು ಸೆಡೆತವಾಗುವುದರಿಂದ ಸೊಟ್ಟಕತ್ತು ಇಲ್ಲವೆ ಉರುಗುಗೊರಲು ಉಂಟಾಗಿ ತಲೆ ಎದುರು ಪಕ್ಕಕ್ಕೆ ಬಾಗುವುದು.

Explanation:

please mark me as brilliant

Similar questions