India Languages, asked by shamnadshamu, 6 hours ago

ಬಸವಣ್ಣನ ವಚನಗಳು ಸಾರಾಂಶವನ್ನು ಬರೆಯಿರಿ​

Answers

Answered by Anonymous
2

________________________________

1. ದಯವಿಲ್ಲದ ಧರ್ಮವದೇವುದಯ್ಯ? ದಯವೇ ಬೇಕು ಸಕಲ ಪ್ರಾಣಿಗಳೆಲ್ಲರಲ್ಲಿ! ದಯವೇ ಧರ್ಮದ ಮೂಲವಯ್ಯ ಕೂಡಲ ಸಂಗಯ್ಯನಂತಲ್ಲದೊಲ್ಲನಯ್ಯ .

________________________________

  • - ಎಲ್ಲಾ ಧರ್ಮಗಳು ಪ್ರತಿಪಾದಿಸುವದು ದಯೆ, ದಯವೇ ಧರ್ಮದ ಮೂಲಾಂಶ, ಸಮಷ್ಟಿ ಹಿತವನ್ನು ಸಾಧಿಸಬೇಕಾದರೆ ದಯವಿರಬೇಕು ಸಕಲ ಪ್ರಾಣಿಗಳಲ್ಲಿ. ದಯವೇ ಇಲ್ಲವಲ್ಲ ಅಲ್ಲಿ ದ್ವೇಷ ರಾಗಗಳ ವಿಜೃಂಭಿಸಿ ಸರ್ವನಾಶಕ್ಕೆ ಕಾರಣವಾಗುತ್ತದೆ. ಆಯಾ ಧರ್ಮ ಸ್ಥಾಪಕರು, ಪ್ರವರ್ತಕರು ದಯೆಗೆ ಪ್ರಥಮಸ್ಥಾನ ಕೊಟ್ಟಿದ್ದಲ್ಲದೆ ದಯವೇ ಧರ್ಮದ ಮೂಲಾಂಶವಾಗಿಸಿದ್ದಾರೆ.

________________________________

Similar questions