'ಬಿಡುಗಡೆಯ ಹಾಡು' ಪದ್ಯದಲ್ಲಿರುವ ಸಂಧಿಪದಗಳನ್ನು ಆರಿಸಿ ಸಂಧಿ ಹೆಸರಿಸಿ
Answers
Answered by
0
Explanation:
ಕೊಟ್ಟಿರುವ ಒಂದು ವಾಕ್ಯದಲ್ಲಿ ಉತ್ತರಿಸಿ .
ಪ್ರಶ್ನೆ 1 . ಪಂಚರದ ಹಕ್ಕಿ ಯಾವುದರ ಸಂಕೇತವಾಗಿದೆ ?
ಉತ್ತರ : ಪಂಜರದ ಹಕ್ಕಿ ಭಾರತೀಯರ ( ಬಂಧನದಲ್ಲಿರುವವರ ) ಸಂಕೇತವಾಗಿದೆ .
ಪ್ರಶ್ನೆ 2 . ಹಂಗಿನ ಅರಮನೆಯಲ್ಲಿ ಹಕ್ಕಿ ಹೇಗೆ ನರಳುತ್ತಿದೆ ?
ಉತ್ತರ : ಹಂಗಿನರಮನೆಯಲ್ಲಿ ರೆಕ್ಕೆಗಳ ಬಿಗಿ ಹಿಡಿದು ನರಳುತ್ತಿದೆ .
ಪ್ರಶ್ನೆ 3 . ಮೃಗರಾಜ ಏನೆಂದು ಗೊಣಗುತ್ತಿದೆ ?
ಉತ್ತರ : ಮೃಗರಾಜ ಇನ್ನು ಈ ಬಂಧನ ಸಾಕು ಎಂದು ಗೊಣಗುತ್ತಿದೆ .
ಪ್ರಶ್ನೆ 4 . ಯಾವುದು ರವಿಕಿರಣಗಳನ್ನು ಸೆರೆಯೊಳಗೆ ಅಡಗಿಸಿಟ್ಟುಕೊಂಡಿದೆ ?
ಉತ್ತರ : ಕಾರಿರುಳು ತನ್ನ ಸೆರೆಯೊಳಗೆ ರವಿಕಿರಣಗಳನ್ನು ಅಡಗಿಸಿಟ್ಟುಕೊಂಡಿದೆ
Similar questions