ಕನ್ನಡದ ಬಗ್ಗೆ ಒಂದು ನಿಬಂದ ಬರೆಯಿರಿ ನೀವು ಕನ್ನಡಿಗರು ಹೌದಾ ಇಲ್ಲವೆಂದು ಈ ನಿಬಂಧದಲಿ ತಿಳಿಸಿ
Answers
Answer:
ಮುಖ್ಯ ಮೆನು ತೆರೆ
ವಿಕಿಪೀಡಿಯ
ಹುಡುಕು
ಕನ್ನಡ
ಕರ್ನಾಟಕದ ರಾಜ್ಯ ಭಾಷೆ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ.[೧೧] ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ [೧೨] ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು.[೧೩][೧೪] ಅದಲ್ಲದೆ ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ.[೧೫]ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ.[ಸೂಕ್ತ ಉಲ್ಲೇಖನ ಬೇಕು]
ಕನ್ನಡ
Kannada in Kedage font.png
ಬಳಕೆಯಲ್ಲಿರುವ
ಪ್ರದೇಶಗಳು:
ಕರ್ನಾಟಕ, ಭಾರತ, ಕೇರಳಕ್ಕೆ ಸೇರಿಹೋಗಿರುವ ಕಾಸರಗೋಡು, ಮಹಾರಾಷ್ಟ್ರ, ಆಂಧ್ರಪ್ರದೇಶ,ತೆಲಂಗಾಣ[೧], ಗೋವಾ, ತಮಿಳುನಾಡು ಮುಂತಾದೆಡೆಗಳಲ್ಲಿಯೂ ಭಾರತದಿಂದ ಹೊರಗಿರುವ ಕೆನಡಾ, ಆಸ್ಟ್ರೇಲಿಯ, ಮಲೇಷಿಯಾ, ಸಿಂಗಾಪುರ,[೨] ಯು.ಕೆ., ಜರ್ಮನಿ, ಹಾಂಗ್ ಕಾಂಗ್, ನ್ಯೂಜಿಲ್ಯಾಂಡ್, ಮೌರೀಷಿಯಸ್,[೩] ಯುನೈಟೆಡ್ ಅರಬ್ ಎಮಿರೇಟ್ಸ್,[೪] ಥಾಯ್‍ಲ್ಯಾಂಡ್.[೫] ಮುಂತಾದೆಡೆಗಳಲ್ಲಿಯೂ ಬದುಕಿರುವ ಜನಗಳು ಕನ್ನಡ ಭಾಷೆಯನ್ನು ಬಳಸುತ್ತಾರೆಂಬುದರ ಬಗ್ಗೆ ಅಧಿಕೃತ ವಿವರಗಳು ಲಭ್ಯವಾಗಿವೆ.[೬]
ಒಟ್ಟು
ಮಾತನಾಡುವವರು:
೬೪ ದಶಲಕ್ಷ (೨೦೧೧), ಇವರಲ್ಲಿ ೫೫ ದಶಲಕ್ಷ ಜನರಿಗೆ ಕನ್ನಡ ಮಾತೃಭಾಷೆಯಾಗಿದೆ.[೭][೮]
ಶ್ರೇಯಾಂಕ:
೨೯
ಭಾಷಾ ಕುಟುಂಬ:
ದ್ರಾವಿಡ ಭಾಷೆಗಳು
ದಕ್ಷಿಣ ದ್ರಾವಿಡ
ತಮಿಳು - ಕನ್ನಡ[೯]
ಕನ್ನಡ – ಬಡಗ
ಕನ್ನಡ
ಅಧಿಕೃತ ಸ್ಥಾನಮಾನ
ಅಧಿಕೃತ ಭಾಷೆ:
ಕರ್ನಾಟಕ, ಭಾರತ
ನಿಯಂತ್ರಿಸುವ
ಪ್ರಾಧಿಕಾರ:
ಕರ್ನಾಟಕ ಸರ್ಕಾರದ ಹಲವು ಸಂಸ್ಥೆಗಳು [೧೦]
ಭಾಷೆಯ ಸಂಕೇತಗಳು
ISO 639-1:
kn
ISO 639-2:
kan
ISO/FDIS 639-3:
kan
Kannadaspeakers.png
ಟಿಪ್ಪಣಿ: ಈ ಪುಟದಲ್ಲಿ IPA ಧ್ವನಿ ಸಂಕೇತಗಳು ಯುನಿಕೋಡ್‌ನಲ್ಲಿ ಇರಬಹುದು.
ಭಾಷಿಕ ಚರಿತ್ರೆ
ಸಂಸ್ಕೃತದ ಪ್ರಭಾವ
ಸಾಹಿತ್ಯ
ಕನ್ನಡ ಉಪಭಾಷೆಗಳು
ಕನ್ನಡ ಭಾಷೆ ಮತ್ತು ಕನ್ನಡ ಅಂಕೆಗಳ ಬೆಳವಣಿಗೆ
ಭೌಗೋಳಿಕ ವ್ಯಾಪಕತೆ
ಅಧಿಕೃತ ಮಾನ್ಯತೆ ಮತ್ತು "ಅಭಿಜಾತ ಭಾಷೆ (ಚೆನ್ನುಡಿ)"
ನಿಘಂಟು
ಕನ್ನಡ ಅಕ್ಷರಮಾಲೆ
ಲಿಪ್ಯಂತರಣ
ಕನ್ನಡ ಅಂಕೆಗಳು
ಚಿತ್ರಸಂಚಯ
ಕ್ರಿ.ಶ.370–450ರ ಅವಧಿಯ ಹಿರಿತನ ತಂದ ಕನ್ನಡ ಶಾಸನ
ನೋಡಿ
ಹೆಚ್ಚಿಗೆ ಓದಲು ನೋಡಿ
ಬಾಹ್ಯ ಸಂಪರ್ಕಗಳು
ಉಲ್ಲೇಖಗಳು
Last edited ೨ months ago by InternetArchiveBot
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 3.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್