Sociology, asked by adiljahagiradar, 4 days ago

೨ ಸಮಾಜಶಾಸ್ತ್ರದ ಒಂದು ವ್ಯಾಖ್ಯೆಯನ್ನು ನೀಡಿ​

Answers

Answered by prakashprabhu972
0

ಉತ್ತರ:

ಸಮಾಜಶಾಸ್ತ್ರವು ಸಮಾಜ ವಿಜ್ಞಾನಗಳಲ್ಲಿ ಹೊಸದಾದ ಮತ್ತು ಬಹುಶೀಘ್ರವಾಗಿ ಬೆಳೆಯುತ್ತಿರುವ ಜ್ಞಾನ ಶಾಖೆಗಳಲ್ಲೊಂದು (ಸೋಷಿಯಾಲಜಿ). ಈ ಪರಿಕಲ್ಪನೆಯನ್ನು ಪ್ರಥಮಬಾರಿಗೆ ಫ್ರಾನ್ಸ್‌ನ ಸಾಮಾಜಿಕ ತತ್ತ್ವಜ್ಞಾನಿ ಆಗಸ್ಟ್ ಕಾಂಟ್ ಪ್ರಯೋಗಿಸಿದ (1829). ಮಾನವ ಮತ್ತು ಸಮಾಜದ ನಡುವಿನ ಪರಸ್ಪರ ಸಂಬಂಧ ಮತ್ತು ಪ್ರಭಾವ ಸ್ವರೂಪವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಈ ವಿಷಯ ವ್ಯಾಪ್ತಿಯಲ್ಲಿ ಸಮಾಜದ ಎಲ್ಲ ಸಂಸ್ಥೆಗಳೂ ಆ ಸಂಸ್ಥೆಗಳಲ್ಲಿ ನಡೆಯುವ ಚಟವಟಿಕೆಗಳೂ ಕಾಲದಿಂದ ಕಾಲಕ್ಕೆ ಸಮಾಜದಲ್ಲಿ ತಲೆದೋರುವ ಬದಲಾವಣೆಗಳೂ ಪ್ರಮುಖ ಸ್ಥಾನ ಪಡೆದಿವೆ. ಮಾನವ ಸಮಾಜಕ್ಕೆ ಸಂಬಂಧಿಸಿದ ಯಾವುದೇ ಅಂಶ ಸಮಾಜಶಾಸ್ತ್ರದ ಅಧ್ಯಯನ ವ್ಯಾಪ್ತಿಯಿಂದ ಹೊರತಲ್ಲವಾದ್ದರಿಂದ, ಎಲ್ಲ ಮಾನವಿಕಗಳಿಗೂ ಸಮಾಜಶಾಸ್ತ್ರದ ಅರಿವು ಮತ್ತು ಜ್ಞಾನ ಅತ್ಯಗತ್ಯ...

for more answer follow

Similar questions