India Languages, asked by achyuthanchinal, 17 hours ago

ಕರ್ನಟಕದ ನದಿಗಳನು ಹೆಸರಿಸಿ ಒಂದು ನದಿ ಹರಿಯುವ ಮಾರ್ಗ, ಅದರ ಉಪಯೋಗಳನು ತಿಳಿಸಿ.​

Answers

Answered by c1419
1

Answer:ತುಂಗಾ ನದಿ ಭಾರತದ ಕರ್ನಾಟಕ ರಾಜ್ಯದ ಒಂದು ನದಿ. ತುಂಗಾ ನದಿ ಪಶ್ಚಿಮ ಘಟ್ಟಗಳ ವರಾಹ ಪರ್ವತದಲ್ಲಿರುವ ಗಂಗಾ ಮೂಲದಲ್ಲಿ ಹುಟ್ಟುತ್ತದೆ. ಅಲ್ಲಿಂದ ಇದು ಕರ್ನಾಟಕದ ಚಿಕ್ಕಮಗಳೂರು ಮತ್ತುಶಿವಮೊಗ್ಗ ಜಿಲ್ಲೆಗಳ ಮೂಲಕ ಹರಿಯುತ್ತದೆ. ಸುಮಾರು 147 ಕಿ.ಮೀ ದೂರದವರೆಗೆ ಹರಿದು ಶಿವಮೊಗ್ಗ ಜಿಲ್ಲೆಯ ಕೂಡ್ಲಿಯಲ್ಲಿ ಭದ್ರಾ ನದಿಯೊಂದಿಗೆ ಸಂಗಮಗೊಳ್ಳುತ್ತದೆ. ಇದರ ನಂತರ ತುಂಗಭದ್ರಾ ಎಂಬ ಹೆಸರು ಪಡೆದು ಮುಂದೆ ಆಂಧ್ರ ಪ್ರದೇಶದಲ್ಲಿ ಕೃಷ್ಣಾ ನದಿಯನ್ನು ಸೇರುತ್ತದೆ.

Answered by tagorbisen
1

ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪನವರು ಬರೆದ ಒಂದು ಹಾಡು "ಜಯ ಭಾರತ ಜನೈಯ ತನುಜಾತೆ, ಜಯ ಹೆ ಕರ್ನಾಟಕ ಮಾತೆ" ಎಂಬುದು ಎಲ್ಲರಿಗೂ ಗೊತ್ತೆ ಇದೆ. ಇಲ್ಲಿ ಅವರು ಕರ್ನಾಟಕದ ಅಂದ ಚೆಂದಗಳನ್ನು, ನಯ-ವಿನಯತೆಯನ್ನು, ಮಣ್ಣಿನ ಗುಣವನ್ನು ಹಾಡಿ ಹೊಗಳಿದ್ದಾರೆ.

Similar questions