History, asked by raju2754, 1 year ago

ಬುದ್ದ ಚರಿತವನು ಬರೆದವರು ಯಾರು

Answers

Answered by surender83bharp4cfco
6

ಇನ್ನೊಂದು ಭಾಷೆಯಲ್ಲಿ ಓದು

ಗೌತಮ ಬುದ್ಧ

ಗೌತಮ ಬುದ್ಧ (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.


ಗೌತಮ ಬುದ್ಧ

Answered by IAS07
0
ഹേ പേജുകൾ ഹി നത്തെ തെ ഹെഹത്വ അജ്‌
Similar questions