0) ಕರ್ನಾಟಕದ ಏಕೀಕರಣ ಚಳುವಳಿಯನ್ನು ಸಂಕ್ಷಿಪ್ತವಾಗಿ ಚರ್ಚಿಸಿ.
Answers
Answer:
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕರ್ನಾಟಕ (ಈ ಸಂಸ್ಥಾನದಲ್ಲಿ ಬೀದರ ಕೂಡಾ ಸೇರ್ಪಡೆಯಾಗಿತ್ತು) ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ 565 ಸಂಸ್ಥಾನಗಳು ಇದ್ದು, ಆ ಎಲ್ಲ ಸಂಸ್ಥಾನಗಳನ್ನು ರಾಜ ಮಹಾರಾಜರು, ಅವರ ಮಾಂಡಲೀಕರು ಆಳುತಿದ್ದರು. ಬ್ರಿಟೀಷರು ಈ ದೇಶ ಬಿಟ್ಟು ಹೋಗುವಾಗ ಆ ಎಲ್ಲ ಸಂಸ್ಥಾನಗಳಿಗೆ ಒಂದು ಆಹ್ವಾನವನ್ನು ನೀಡಿದ್ದರು.
ಯಾವುದೇ ಸಂಸ್ಥಾನಗಳು ತಾವು ಇಚ್ಚೆಪಟ್ಟರೇ ಭಾರತ ಒಕ್ಕೂಟದಲ್ಲಿ ಸೇರಬಹುದು ಅಥವಾ ಪಾಕಿಸ್ತಾನಕ್ಕೆ ಸೇರಬಹುದು ಇಲ್ಲದಿದ್ದರೆ ಪ್ರತ್ಯೇಕವಾಗಿ ಉಳಿಯಬಹುದು ಎಂದು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ರಾಜರಲ್ಲೇ ಅಧಿಕಾರದ ಆಸೆ ಬಿತ್ತಿ ಹೋದರು.
ಈ ಹಿನ್ನಲೆಯಲ್ಲಿ ಭಾರತದ ಅವಿಭಾಜ್ಯ ಅಂಗವಾಗಿರುವ ಜಮು-ಕಾಶ್ಮೀರದ ರಾಜ ಹರಿಸಿಂಗ್, ಪಂಜಾಬ್ ಪ್ರಾಂತ್ಯದ ಜುನಾಗಡ ಸಂಸ್ಥಾನದ ಮಹಾರಾಜ ಮೋಹಮ್ಮದ್ ಮಹಾಬಾತ್ ಕಣಜಿ-ಖಖಖ ಹಾಗೂ ಹೈದ್ರಾಬಾದ ಸಂಸ್ಥಾನದ ನಿಜಾಮರಾದ ಮೀರ್ ಉಸ್ಮಾನ ಅಲೀ ಖಾನ ಇವರುಗಳು ಆಗಸ್ಟ್ 15, 1947 ರಂದು ಭಾರತ ಒಕ್ಕೂಟದಲ್ಲಿ ಸೇರಲು ನಿರಾಕರಿಸಿ ಪ್ರತ್ಯೇಕವಾಗಿ ಉಳಿಯಲು ನಿರ್ದರಿಸಿದರು.
ಕಾಲ ಕ್ರಮೇಣ ಜಮ್ಮು ಕಾಶ್ಮೀರ ಸಂಸ್ಥಾನವು ಕೆಲವು ಶರತ್ತುಗಳನ್ನು ಒಡ್ಡಿ ಸಂವಿಧಾನದ ಅನುಛ್ಚೇದ 370ರ ಅಡಿಯಲ್ಲಿ ರಕ್ಷಣೆಯನ್ನು ಪಡೆದು ಭಾರತ ಒಕ್ಕೂಟದಲ್ಲಿ ಸೇರಿತು.ಅದೇ ರೀತಿ ಜುನಾಗಡ ಸಂಸ್ಥಾನವುಕೂಡ 24 ನೇ ಫೆಬ್ರವರಿ 1948ರಂದು ಭಾರತ ಒಕ್ಕೂಟದಲ್ಲಿ ಸೇರಲು ಒಪ್ಪಿಕೂಂಡಿತು.