Social Sciences, asked by akshay2303a, 4 months ago

1. ಒಂದು ವಾಕ್ಯದಲ್ಲಿ ಉತ್ತರಿಸಿರಿ
1. ಕಲಬುರ್ಗಿ ವಿಭಾಗದಲ್ಲಿ ಬರುವ ಜಿಲ್ಲೆಗಳು ಯಾವುವು
ಉತ್ತರ:
2. ವಿಶ್ವಪ್ರಸಿದ್ಧ ಹಂಪಿಯು ಯಾವ ಜಿಲ್ಲೆಯಲ್ಲಿದೆ?
ಉತ್ತರ:
T​

Answers

Answered by vardharajulanagalaks
1

Answer:

ಉತ್ತರ ಕರ್ನಾಟಕವು ದಕ್ಷಿಣ ಭಾರತದಲ್ಲಿ ಕರ್ನಾಟಕ ಪ್ರಾಂತದಲ್ಲಿರುವ ೩೦೦ರಿಂದ ೭೦೦ ಮೀಟರ್ ಎತ್ತರದಲ್ಲಿನ, ತುಲನಾತ್ಮಕವಾಗಿ ಪ್ರಸ್ಥಭೂಮಿಯ ಒಂದು ಶುಷ್ಕವಾದ ವಿಸ್ತಾರ. ಇದು ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಬೀದರ್, ಬಳ್ಳಾರಿ, ಗುಲ್ಬರ್ಗಾ, ಯಾದಗಿರಿ, ರಾಯಚೂರು, ಗದಗ್, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳನ್ನು ಒಳಗೊಂಡಿದೆ. ಕೃಷ್ಣಾ ನದಿ ಮತ್ತು ಅದರ ಉಪನದಿಗಳಾದ ಭೀಮಾ, ಘಟಪ್ರಭಾ, ಮಲಪ್ರಭಾ ಮತ್ತು ತುಂಗಭದ್ರಾ ನದಿಗಳು ಈ ಪ್ರದೇಶದಲ್ಲಿ ಹರಿಯುತ್ತವೆ.ಉತ್ತರ ಕರ್ನಾಟಕದ ಜನರ ಮುಖ್ಯ ಆಹಾರವು ಬಿಳಿಜೊಳದ ರೊಟ್ಟಿ ,ವಿವಿಧ ತರಕಾರಿ ಅಥವಾ ಕಾಳುಗಳಿಂದ ತಯಾರಿಸಿದ ಪಲ್ಯಾ,ವಿವಿಧ ಚಟ್ನಿ ಮತ್ತು ಗಟ್ಟಿ ಮೊಸರು.

Explanation:

hope it's helpful.........

Similar questions