India Languages, asked by BossDJ, 9 months ago

1. ಈ ಕೆಳಗಿನ ವಿಷಯಗಳಿಗೆ 150 ಪದಗಳಿಗೆ ಮೀರದಂತೆ ನಿಬಂಧವನ್ನು (ಪ್ರಬಂಧು ಪ್ರತ್ಯೇಕ ಹಾಳೆಯಲ್ಲಿ
ಬರೆಯಿರಿ.
೧, ಈ ಲಾಕ್ ಡೌನ್ ಸಮಯದಲ್ಲಿನ ನಿಮ್ಮ ಅನುಭವ.

೨. ನನ್ನ ಮೆಚ್ಚಿನ ಪುಸ್ತಕ​

Answers

Answered by smitarani60
3

Answer:

೧, ಈ ಲಾಕ್ ಡೌನ್ ಸಮಯದಲ್ಲಿನ ನಿಮ್ಮ ಅನುಭವ.

ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ 21 ದಿನಗಳ ಭಾರತ ಲಾಕ್ ಡೌನ್ ನ್ನು ಘೋಷಿಸಿದೆ.

ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ 21 ದಿನಗಳ ಭಾರತ ಲಾಕ್ ಡೌನ್ ನ್ನು ಘೋಷಿಸಿದೆ.ಈ ಸಂದರ್ಭದಲ್ಲಿ ಮಕ್ಕಳು, ಹಿರಿಯರು ಸೇರಿದಂತೆ ಯಾರೂ ಕೂಡ ಮನೆಯಿಂದ ಹೊರ ಹೋಗುವಂತಿಲ್ಲ. ಮಕ್ಕಳಿಗೆ ಈಗ ಬೇಸಿಗೆ ರಜೆ, ಸಾಮಾನ್ಯ ದಿನಗಳಲ್ಲಾದರೆ ಬೇಸಿಗೆ ರಜೆಯೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ, ನೆಂಟರಿಷ್ಟರ ಮನೆಗೆ, ಊರಿಗೆ ಹೋಗುವುದು, ಸಮಾರಂಭಕ್ಕೆ ಹೋಗುವುದು, ನೆರೆ ಹೊರೆಯ ಮಕ್ಕಳ ಜೊತೆ ಆಟವಾಡುವುದು, ಬೇಸಿಗೆ ಶಿಬಿರಕ್ಕೆ ಹೋಗುವುದು ಹೀಗೆ ಮಕ್ಕಳ ಸಂತೋಷ, ಸಂಭ್ರಮಕ್ಕೆ ಪಾರವೇ ಇಲ್ಲ.

ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ 21 ದಿನಗಳ ಭಾರತ ಲಾಕ್ ಡೌನ್ ನ್ನು ಘೋಷಿಸಿದೆ.ಈ ಸಂದರ್ಭದಲ್ಲಿ ಮಕ್ಕಳು, ಹಿರಿಯರು ಸೇರಿದಂತೆ ಯಾರೂ ಕೂಡ ಮನೆಯಿಂದ ಹೊರ ಹೋಗುವಂತಿಲ್ಲ. ಮಕ್ಕಳಿಗೆ ಈಗ ಬೇಸಿಗೆ ರಜೆ, ಸಾಮಾನ್ಯ ದಿನಗಳಲ್ಲಾದರೆ ಬೇಸಿಗೆ ರಜೆಯೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ, ನೆಂಟರಿಷ್ಟರ ಮನೆಗೆ, ಊರಿಗೆ ಹೋಗುವುದು, ಸಮಾರಂಭಕ್ಕೆ ಹೋಗುವುದು, ನೆರೆ ಹೊರೆಯ ಮಕ್ಕಳ ಜೊತೆ ಆಟವಾಡುವುದು, ಬೇಸಿಗೆ ಶಿಬಿರಕ್ಕೆ ಹೋಗುವುದು ಹೀಗೆ ಮಕ್ಕಳ ಸಂತೋಷ, ಸಂಭ್ರಮಕ್ಕೆ ಪಾರವೇ ಇಲ್ಲ.ಆದರೆ ಈ ವರ್ಷ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ. ಬೇಸಿಗೆ ರಜೆ ಸಜೆಯ ರೀತಿ ಮಕ್ಕಳಿಗೆ ಭಾಸವಾಗುತ್ತಿದೆ. ಮನೆಯೊಳಗೆ ಕೂತು, ಕೂತು ಬೇಜಾರಾಯ್ತು ಎಂದು ಎಲ್ಲ ಕಡೆ ಮಕ್ಕಳು ಹೇಳುವುದನ್ನು ಕೇಳುತ್ತಿದ್ದೇವೆ.ಇನ್ನು ಮಕ್ಕಳು ದಿನಪೂರ್ತಿ ಮೊಬೈಲ್, ಕಂಪ್ಯೂಟರ್, ಟಿವಿ, ಲ್ಯಾಪ್ ಟಾಪ್ ಮುಂದೆಯೇ ಇರುತ್ತಾರೆ ಎಂದು ಪೋಷಕರು ಬೇಸರ ಮಾಡಿಕೊಳ್ಳುವುದೂ ಉಂಟು.

ಕೊರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ 21 ದಿನಗಳ ಭಾರತ ಲಾಕ್ ಡೌನ್ ನ್ನು ಘೋಷಿಸಿದೆ.ಈ ಸಂದರ್ಭದಲ್ಲಿ ಮಕ್ಕಳು, ಹಿರಿಯರು ಸೇರಿದಂತೆ ಯಾರೂ ಕೂಡ ಮನೆಯಿಂದ ಹೊರ ಹೋಗುವಂತಿಲ್ಲ. ಮಕ್ಕಳಿಗೆ ಈಗ ಬೇಸಿಗೆ ರಜೆ, ಸಾಮಾನ್ಯ ದಿನಗಳಲ್ಲಾದರೆ ಬೇಸಿಗೆ ರಜೆಯೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ, ನೆಂಟರಿಷ್ಟರ ಮನೆಗೆ, ಊರಿಗೆ ಹೋಗುವುದು, ಸಮಾರಂಭಕ್ಕೆ ಹೋಗುವುದು, ನೆರೆ ಹೊರೆಯ ಮಕ್ಕಳ ಜೊತೆ ಆಟವಾಡುವುದು, ಬೇಸಿಗೆ ಶಿಬಿರಕ್ಕೆ ಹೋಗುವುದು ಹೀಗೆ ಮಕ್ಕಳ ಸಂತೋಷ, ಸಂಭ್ರಮಕ್ಕೆ ಪಾರವೇ ಇಲ್ಲ.ಆದರೆ ಈ ವರ್ಷ ಎಲ್ಲದಕ್ಕೂ ಬ್ರೇಕ್ ಬಿದ್ದಿದೆ. ಬೇಸಿಗೆ ರಜೆ ಸಜೆಯ ರೀತಿ ಮಕ್ಕಳಿಗೆ ಭಾಸವಾಗುತ್ತಿದೆ. ಮನೆಯೊಳಗೆ ಕೂತು, ಕೂತು ಬೇಜಾರಾಯ್ತು ಎಂದು ಎಲ್ಲ ಕಡೆ ಮಕ್ಕಳು ಹೇಳುವುದನ್ನು ಕೇಳುತ್ತಿದ್ದೇವೆ.ಇನ್ನು ಮಕ್ಕಳು ದಿನಪೂರ್ತಿ ಮೊಬೈಲ್, ಕಂಪ್ಯೂಟರ್, ಟಿವಿ, ಲ್ಯಾಪ್ ಟಾಪ್ ಮುಂದೆಯೇ ಇರುತ್ತಾರೆ ಎಂದು ಪೋಷಕರು ಬೇಸರ ಮಾಡಿಕೊಳ್ಳುವುದೂ ಉಂಟು.ಲಾಕ್ ಡೌನ್ ಇನ್ನೂ ಒಂದು ವಾರ ಇದೆ, ಅದರ ನಂತರವೂ ಪರಿಸ್ಥಿತಿ ಏನಾಗುತ್ತದೆ, ಲಾಕ್ ಡೌನ್ ಮುಂದುವರಿಯುತ್ತದೆಯೇ ಎಂದು ಗೊತ್ತಿಲ್ಲ, ಮಕ್ಕಳು ಈ ಹೊತ್ತಿನಲ್ಲಿ ಬೇಸರ, ಸಿಟ್ಟು, ಉದಾಸೀನ ಮಾಡಿಕೊಳ್ಳದಂತೆ ಅವರನ್ನು ಹೇಗೆ ಚಟುವಟಿಕೆಯಿಂದ ಇರಿಸಬಹುದು ಎಂಬುದಕ್ಕೆ ಇಲ್ಲಿದೆ ಕೆಲವು ಟಿಪ್ಸ್.

೨. ನನ್ನ ಮೆಚ್ಚಿನ ಪುಸ್ತಕ

ನಾನು ಓದಿದ ಹಲವಾರು ಪುಸ್ತಕಗಳ ಪೈಕಿ ನನ್ನ ಮೇಲೆ ಸತ್ಪರಿಣಾಮ ಬೀರಿದ್ದು ಶ್ರೀ ಪರಮಹಂಸ ಯೋಗಾನಂದರ "ಯೋಗಿಯ ಆತ್ಮಕತೆ". Autobiography of a Yogi ಎಂಬ ಹೆಸರಿನಲ್ಲಿ ಮೊದಲ ಬಾರಿಗೆ ಪ್ರಕಟಗೊಂಡ ಈ ಪುಸ್ತಕ 60 ವರ್ಷಗಳ ನಂತರವೂ ವಿಶ್ವದಾದ್ಯಂತ ಪ್ರಸಿದ್ದವಾಗಿದೆ. ಬಹುತೇಕ ಎಲ್ಲಾ ಭಾರತೀಯ ಹಾಗು ವಿಷ್ವದ ಪ್ರಮುಖ ಭಾಷೆಗಳಿಗೆ ಅನುವಾದಗೊಂಡಿದೆ. ಪರಮಹಂಸ ಯೋಗಾನಂದರು ಒಬ್ಬ ಪ್ರಸಿದ್ದ ಯೋಗಿ. ಇದೊಂದು ಯೋಗಿಗಳ ಬಗ್ಗೆ ಒಬ್ಬ ಯೋಗಿಯೇ ಬರೆದ ಅಪರೂಪದ ಕೃತಿ. ತಾವು ಕಂಡು ಅನುಭವಿಸಿದ ಘಟನೆಗಳನ್ನು ಪ್ರಾಮಾಣಿಕವಾಗಿ ತಿಳಿ ಹಾಸ್ಯದೊಂದಿಗೆ ಹೇಳುತ್ತಾ ಓದುಗರನ್ನು ಯೋಗ ಮತ್ತು ಆಧ್ಯಾತ್ಮದ ವಿಷಯಗಳಿಗೆ ಪರಿಚಯಿಸುತ್ತಾರೆ.

ನಾನು ಓದಿದ ಹಲವಾರು ಪುಸ್ತಕಗಳ ಪೈಕಿ ನನ್ನ ಮೇಲೆ ಸತ್ಪರಿಣಾಮ ಬೀರಿದ್ದು ಶ್ರೀ ಪರಮಹಂಸ ಯೋಗಾನಂದರ "ಯೋಗಿಯ ಆತ್ಮಕತೆ". Autobiography of a Yogi ಎಂಬ ಹೆಸರಿನಲ್ಲಿ ಮೊದಲ ಬಾರಿಗೆ ಪ್ರಕಟಗೊಂಡ ಈ ಪುಸ್ತಕ 60 ವರ್ಷಗಳ ನಂತರವೂ ವಿಶ್ವದಾದ್ಯಂತ ಪ್ರಸಿದ್ದವಾಗಿದೆ. ಬಹುತೇಕ ಎಲ್ಲಾ ಭಾರತೀಯ ಹಾಗು ವಿಷ್ವದ ಪ್ರಮುಖ ಭಾಷೆಗಳಿಗೆ ಅನುವಾದಗೊಂಡಿದೆ. ಪರಮಹಂಸ ಯೋಗಾನಂದರು ಒಬ್ಬ ಪ್ರಸಿದ್ದ ಯೋಗಿ. ಇದೊಂದು ಯೋಗಿಗಳ ಬಗ್ಗೆ ಒಬ್ಬ ಯೋಗಿಯೇ ಬರೆದ ಅಪರೂಪದ ಕೃತಿ. ತಾವು ಕಂಡು ಅನುಭವಿಸಿದ ಘಟನೆಗಳನ್ನು ಪ್ರಾಮಾಣಿಕವಾಗಿ ತಿಳಿ ಹಾಸ್ಯದೊಂದಿಗೆ ಹೇಳುತ್ತಾ ಓದುಗರನ್ನು ಯೋಗ ಮತ್ತು ಆಧ್ಯಾತ್ಮದ ವಿಷಯಗಳಿಗೆ ಪರಿಚಯಿಸುತ್ತಾರೆ.ಎರಡು ದೇಹಗಳ ಸಂತ, ಗಾಳಿಯಲ್ಲಿ ತೇಲಾಡುವ ಸಂತ, ಪರಮಸುಖಿಯಾದ ಉಪಾಸಕ, ಗಂಧ ಬಾಬ, ಹುಲಿ ಸ್ವಾಮಿ, ನಿಧ್ರಿಸದ ಸಂತ, ನಿರಾಹಾರ ಯೋಗಿನಿ, ಆನಂದಮಯೀ ಮಾ ಮುಂತಾದವರೊಡನೆ ನಡೆದ ತಮ್ಮ ಭೇಟಿಯನ್ನು ವಿವರವಾಗಿ ತಿಳಿಸುತ್ತಾರೆ. ಕವಿ ರವೀಂದ್ರನಾಥ ಟ್ಯಾಗೋರ್, ಮಹಾತ್ಮಾ ಗಾಂಧಿ, ಜಗಧೀಶ್ ಚಂದ್ರ ಬೋಸ್ ರೊಂದಿಗಿನ ಭೇಟಿಯ ವಿವರಗಳು ಮಹತ್ವಪೂರ್ಣ. ಪವಾಡಗಳ ನಿಯಮಗಳು, ಭಾರತದ ಪ್ರಾಚೀನ ದೈವ ಸಾಕ್ಷಾತ್ಕಾರ ವಿಜ್ಞಾನವೆನಿಸಿದ ಕ್ರಿಯಾ ಯೋಗ, ಸಾವಿನಾಚೆಗಿನ ಬದುಕನ್ನು ಗತಿಸಿ ಸುಮಾರು ನಾಲ್ಕು ತಿಂಗಳ ಬಳಿಕ ಪುನರುಜ್ಜೀವನಗೊಂಡ ತಮ್ಮ ಪೂಜ್ಯ ಗುರು ಶ್ರೀ ಯುಕ್ತೇಶ್ವರರಿಂದ ದೊರಕಿದ ಅಪೂರ್ವವಾದ ಮಾಹಿತಿಯನ್ನು ಓದುಗರೊಂದಿಗೆ ಹಂಚಿಕೊಂಡಿದ್ದಾರೆ.

Explanation:

please mark me as brainliest and follow me

Similar questions