English, asked by qedaspujari, 9 months ago

1.ಕವಿ.ಜಿ. ಎಸ್. ಎಸ್ ರ ವರು ಮೊದಲು ದೇವರನ್ನು ಎಲ್ಲ-ಹುಡುಕಿವಿಫಲರಾದರು ?
2.ಕವಿ.ಜಿ. ಎಸ್ ಎಸ್ ರವರು ನಿಜವಾದ ದೇವರನ್ನು ಕಂಡ ದ್ದು-ಎಲ್ಲ? ಯಾವ ರೂಪದಲ್ಲ ?
3 ಈ ಪದ್ಯದ ಮೊದಲನೆಯ ಚರಣವನ್ನು ಬರೆದು, ಕಂಠಪಾಠ
ಮಾಡಿರಿ.​

Answers

Answered by surinderkaur96181
1

Answer:

sorry i don't know answer plzzzz write it in English

Answered by itzOPgamer
1
ಓದು/ವಿದ್ಯಾಭ್ಯಾಸ[ಬದಲಾಯಿಸಿ]
ಡಾ.ಜಿ.ಎಸ್.ಶಿವರುದ್ರಪ್ಪನವರು ಶಿವಮೊಗ್ಗಜಿಲ್ಲೆಯ ಶಿಕಾರಿಪುರದ ಹತ್ತಿರವಿರುವ ಈಸೂರುಗ್ರಾಮದಲ್ಲಿ ಫೆಬ್ರುವರಿ ೭, ೧೯೨೬ ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರುಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (೧೯೪೯) ಪದವಿ ಪಡೆದರು.
ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.
Similar questions