Physics, asked by kavithivb1986, 9 months ago

ವಿದ್ಯಾರ್ಥಿಗಳ ಸ್ವಯಂ ಮೌಲ್ಯಮಾಪನ
ಕ್ರಸಂ.
1.
ವರ್ಣಮಾಲೆಯ ಅಕ್ಷರಗಳನ್ನು ಗುರುತಿಸುವೆ.
2.
ಅನುಸಾರ ವಿಸರ್ಗಗಳನ್ನು ಗುರುತಿಸುವೆ
.
3.
ಗುಣಿತಾಕ್ಷರಗಳನ್ನು ಬರೆಯುವೆ​

Answers

Answered by payal1020876
0

Answer:

ಭಾಷೆಗೆ ಸಂಸ್ಕಾರವನ್ನುಂಟು ಮಾಡುವ ನಿಯಮಾವಳಿಗಳಿಗೆ ವ್ಯಾಕರಣ ಎಂದು ಹೆಸರು”

ಯಾವ ಭಾಷೆಯನ್ನಾದರೂ ಶುದ್ಧವಾಗಿ ಪ್ರಯೋಗ ಮಾಡಬೇಕಾದರೆ ಆ ಭಾಷೆಯ ವ್ಯಾಕರಣ ಪರಿಚಯ ಅತ್ಯಾವಶ್ಯಕ. ವ್ಯಾಕರಣ ಜ್ಞಾನವಿಲ್ಲದೆ ಭಾಷೆಯ ಅಧ್ಯಯನ ಪೂರ್ಣವಾಗದು. ಭಾಷೆಯ ಅಧ್ಯಯನದ ಆರಂಭದಲ್ಲಿ ಪ್ರಯೋಗಗಳ ಮೂಲಕ ವ್ಯಾಕರಣದ ಅರಿವನ್ನುಂಟುಮಾಡಿದರೂ ಮುಂದೆ ಸಕ್ರಮವಾಗಿ ವ್ಯಾಕರಣ ಶಾಸ್ತ್ರದ ಪರಿಚವನ್ನು ಮಾಡಿಸುವ ಅವಶ್ಯಕತೆಯಿದೆ. ಈ ದೃಷ್ಟಿಯಿಂದ ನಮ್ಮ ಪ್ರೌಢ ಶಾಲೆಗಳ ಪಠ್ಯಕ್ರಮದಲ್ಲಿ ವ್ಯಾಕರಣ ಶಾಸ್ತ್ರದ ಮುಖ್ಯ ವಿಷಯಗಳನ್ನು ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಕನ್ನಡ ವ್ಯಾಕರಣವು ಹೊಂದಿರುವ ಹಲವು ಅಂಶಗಳನ್ನು ಇಲ್ಲಿ ಸವಿವರವಾಗಿ ನೋಡಬಹುದು.

hope it will help you

PLEASE MARK ME BRANLIST ☺️

Similar questions