Social Sciences, asked by nagunagaveni286, 3 months ago


1. ಉತ್ತರ ಮತ್ತು ದಕ್ಷಿಣ ಭಾರತವನ್ನು ಪ್ರತ್ಯೇಕಿಸುವ ಪರ್ವತಗಳು?

Answers

Answered by yashrajsin7666
0

Answer:

ಹಿಮಾಲಯ ಭಾರತೀಯ ಉಪಖಂಡವನ್ನು ಟಿಬೆಟ್ ಪ್ರಸ್ಥಭೂಮಿಯಿಂದ ಪ್ರತ್ಯೇಕಿಸುವ ಒಂದು ಬೃಹತ್ ಪರ್ವತ ಶ್ರೇಣಿ. ಎವರೆಸ್ಟ್ ಶಿಖರವನ್ನೂ ಒಳಗೊಂಡಂತೆ ಪ್ರಪಂಚದ ಅತಿ ಎತ್ತರದ ಹಲವಾರು ಪರ್ವತಶಿಖರಗಳು ಇಲ್ಲಿವೆ. ಹಾಗೆಯೇ ಎರಡು ಮುಖ್ಯ ನದಿ-ವ್ಯವಸ್ಥೆಗಳ ತವರು ಸಹ ಹಿಮಾಲಯ ಶ್ರೇಣಿ. ಸಂಸ್ಕೃತದಲ್ಲಿ "ಹಿಮಾಲಯ" ಎಂದರೆ "ಹಿಮದ ಮನೆ" ಎಂದರ್ಥ (ಹಿಮ+ಆಲಯ=ಹಿಮಾಲಯ).

Explanation:

please mark me as brainlist please

Similar questions