1) ಈ ಕೆಳಗಿನ ಪಂಭಾಗವನ್ನು ಓದಿ ಅರ್ಥಮಾಡಿಕೊಂಡು ಅದರಲ್ಲಿ ಅಡಕವಾಗಿರುವ ಮೌಲ್ಯವನ್ನಾಧ
ಸಾರಾಂಶ ಬರೆಯಿರಿ :
40) ಬಿನ್ನಹ ಗುರುವೆ ಧ್ಯಾನಕೆ ಬೇಸರಾದಾಗ
ನಿನ್ನನಾಯ ಮಾಡಿಕೊಂಡು
ಕನ್ನಡದೊಳಗೊಂದು ಕಥೆಯ ಪೇಳುವೆನದು
ನಿನ್ನಾಜ್ಞೆ ಕಂಡ ನನ್ನೊಡೆಯಾ 9th standar
Answers
Answered by
5
ಬಿನ್ನಹ ಗುರುವೆ ಧ್ಯಾನಕೆ ಬೇಸರಾದಾಗ
ನಿನ್ನನಾಯ ಮಾಡಿಕೊಂಡು
ಕನ್ನಡದೊಳಗೊಂದು ಕಥೆಯ ಪೇಳುವೆನದು
ನಿನ್ನಾಜ್ಞೆ ಕಂಡ ನನ್ನೊಡೆಯಾ
ಸಾರಾಂಶ:
ಗುರುವೇ ವಿಜ್ಞಾಪನೆ(ನಮಸ್ಕಾರ). ಧ್ಯಾನಮಾಡುವುದಕ್ಕೆ ನನಗೆ ಬೇಸರವಾದಾಗ ನಾನು ನಿನ್ನನ್ನು ಮೊದಲು ಮಾಡಿಕೊಂಡು ಕನ್ನಡದಲ್ಲಿ ಒಂದು ಕಥೆಯನ್ನು ಹೇಳುತ್ತೇನೆ. ನನ್ನೊಡೆಯನೇ ಅದು ನಿನ್ನಾಜ್ಞೆ.
Similar questions