World Languages, asked by madanmadhanjm, 2 months ago

1. ಸಾಮಾಜಿಕ ಕಾನೂನುಗಳ ಹರಿಕಾರ ಎಂದು ಹೆಸರಾದವರು​

Answers

Answered by veeresh1937
12

Explanation:

ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ

trisha where are you from

Similar questions