1. 'ಕೆಲಸವನ್ನು' ಪದದಲ್ಲಿರುವ ವಿಭಕ್ತಿ ಪ್ರತ್ಯಯ
Answers
Answered by
0
Answer:
ವಿಭಕ್ತಿ ಪ್ರತ್ಯಯಗಳು ವ್ಯಾಕರಣದ ಒಂದು ಪ್ರಮುಖ ಅಂಗ.
'ಪ್ರತ್ಯಯ' ಎಂದರೆ ಸಂಸ್ಕೃತದಲ್ಲಿ ಒಂದು ಪದದ ಕೊನೆಗೆ ಸೇರುವ ಕೆಲವು 'ಅಕ್ಷರಗಳ ಗುಂಪುಗಳು'. ಇವು ಆ ಪದದ ಕೊನೆಗೆ ಸೇರಿ ಅದರ ಅರ್ಥವನ್ನು ಮಾರ್ಪಡಿಸುವುವು. ಇವು ಬರಿ ಒಂದು ಪದದ ಭಾಗಗಳು ಹೊರತು ಸ್ವತಂತ್ರ ಪದಗಳಲ್ಲ.
ಮಾದರಿ: 'ತೆ' ಪ್ರತ್ಯಯ
ಸಮಾನ + ತೆ = ಸಮಾನತೆ
ಮಾನವೀಯ + ತೆ = ಮಾನವೀಯತೆ
ಸರಳ + ತೆ = ಸರಳತೆ (ಕೃತ್ ಪ್ರತ್ಯಯ - ಕೃದಂತ)ಚರ್ಚೆ
ಒಂದು ವಾಕ್ಯ/ಸಾಲಿನಲ್ಲಿ ಇರುವ ಹೆಸರುಪದಗಳ (ನಾಮಪದಗಳ) ನಡುವಣ, ಇಲ್ಲವೆ ಹೆಸರುಪದ ಮತ್ತು ಕ್ರಿಯಾಪದಗಳ ನಡುವಣ ನಂಟನ್ನು(ಬೆಸುಗೆಯನ್ನು) ತಿಳಿಸುವ ಪದದ ಪ್ರತ್ಯಯಗಳನ್ನು ವಿಭಕ್ತಿ-ಪ್ರತ್ಯಯಗಳು ಎಂದು ಸಂಸ್ಕೃತದಲ್ಲಿ ಕರೆಯುವರು.
ಇವು ಇಂಗ್ಲೀಷ್ ವ್ಯಾಕರಣದಲ್ಲಿ ಬರುವ prepositionಗಳಿಗೆ ಸಮ ಎಂದು ತಿಳಿಯಬಹುದು
Similar questions
Math,
10 days ago
Math,
10 days ago
Math,
10 days ago
World Languages,
20 days ago
Chemistry,
20 days ago
Computer Science,
9 months ago
Math,
9 months ago
Math,
9 months ago