1.
6)
'ಗ್ರಾಹಕರ ಹಕ್ಕು ರಕ್ಷಣಾ ಕಾಯ್ದೆ' ಯಾವಾಗ ಜಾರಿಯಾಯಿತು?
ಉತ್ತರ :
ಉತ್ತರ ಅಮೇರಿಕಾ ಖಂಡದ ಅಕ್ಷಾಂಶಿಕ ಸ್ಥಾನ ತಿಳಿಸಿರಿ.
7)
ಉತ್ತರ :
ಪ್ರಪಂಚದಲ್ಲಿ ಅತ್ಯಧಿಕ ಮರದರಫ್ತು ಮಾಡುವ ದೇಶ ಯಾವುದು?
8)
ಉತ್ತರ :
ಪ್ರಪಂಚದ ನಾಲ್ಕನೆಯ ಅತೀ ದೊಡ್ಡ ಖಂಡ ಯಾವುದು?
9)
ಉತ್ತರ :
10)
ವಿಶ್ವದ ಕಾಫಿ ಬಂದರು ನಗರ ಯಾವುದು?llll
Answers
Answered by
1
ಆಧುನಿಕ ಮಾರುಕಟ್ಟೆ ಸಿದ್ಧಾಂತವು ಗ್ರಾಹಕನನ್ನು ಮಾರುಕಟ್ಟೆಯ 'ರಾಜ'ನೆಂದು ಪರಿಗಣಿಸಿದೆ. ಮಾರುಕಟ್ಟೆಯ ಎಲ್ಲಾ ಕಾರ್ಯಚಟುವಟಿಕೆಗಳು ಗ್ರಾಹಕನ ಅವಶ್ಯಕತೆಗಳು ಮತ್ತು ಅಭಿಲಾಷೆಗಳನ್ನು ತೃಪ್ತಿಪಡಿಸುವ ಉದ್ದೇಶವನ್ನು ಹೊಂದಿದೆ. ಆದರೆ, ವ್ಯವಹಾರ ಸಂಘಟನೆಗಳು ಹೆಚ್ಚುತ್ತಿರುವ ಪೈಪೋಟಿ, ಮಾರಾಟದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ಹಾಗೂ ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಅನುಚಿತ ವ್ಯಾಪಾರ ಪದ್ಧತಿಗಳಾದ ಕಲಬೆರಕೆ, ಕಾಳಸಂತೆ ವ್ಯಾಪಾರ, ತಪ್ಪು ಮಾಹಿತಿ ನೀಡುವ ಜಾಹಿರಾತು, ಮುಂತಾದವುಗಳಿಂದ ಗ್ರಾಹಕರನ್ನು ವಂಚಿಸುತ್ತಿದ್ದು, ಅವನ ರಕ್ಷಣೆ ಅತ್ಯಗತ್ಯವಾಗಿದೆ. 'ಗ್ರಾಹಕನೇ ಎಚ್ಚರ' ಎಂಬ ಸಿದ್ಧಾಂತಕ್ಕೆ ಬದಲಾಗಿ 'ಮಾರಾಟಗಾರನೇ ಎಚ್ಚರ' ಎಂಬ ಸಿದ್ಧಾಂತವನ್ನು ಅಳವಡಿಸಿಕೊಳ್ಳಲಾಗಿದೆ. ಈ ಸಿದ್ಧಾಂತವು ಗ್ರಾಹಕನನ್ನು ವ್ಯವಹಾರ ಸಂಸ್ಥೆಗಳ ಅನುಚಿತ ವ್ಯಾಪಾರೀ ಪದ್ಧತಿಗಳಿಂದ ಹೇಗೆ ರಕ್ಷಿಸಲಾಗುತ್ತದೆ ಎಂಬುದರ ಬಗ್ಗೆ ಬೆಳಕನ್ನು ಚೆಲ್ಲುತ್ತದೆ.
Similar questions