Social Sciences, asked by jj121698, 6 days ago

ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. 1.ಬೆಂಗಳೂರು ವಿಭಾಗದಲ್ಲಿ ಎಷ್ಟುಜಿಲೆಗಳಿವೆ ?
answer please​

Answers

Answered by misstanyasharma
0

Answer:

Christ's birthplace is the site of modern uprisings and groundbreaking prehistoric art. Bethlehem has been the subject of countless carols and Nativity plays, but the real story of the little town is far more complex. Bethlehem had a long history even before it became known as the site of Jesus Christ's birth.

Explanation:

what is it written ;/

Answered by OoINTROVERToO
0

ಕರ್ನಾಟಕದಲ್ಲಿ ಆಡಳಿತ ವಿಭಾಗಗಳು :

* ನಮ್ಮ ರಾಜ್ಯಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಚರಿತ್ರೆಯಿದೆ ಎಂದು ಹೇಳಲಾಗಿದೆ.

* ಬ್ರಿಟಿಷರ ಆಡಳಿತ ಕಾಲದಲ್ಲಿ ವಿವಿಧ ಜಿಲ್ಲೆಗಳನ್ನು ರೂಪಿಸಲಾಯಿತು.

* ಇಂದು ಯಾವುದನ್ನು ವಿಜಯಪುರ ಎಂದು ಕರೆಯುತ್ತಿದ್ದೇವೆಯೋ ಅದರ ಜಿಲ್ಲಾ ಕೇಂದ್ರ ಕಲಾದಗಿಯಾಗಿತ್ತು. ಮತ್ತೆ ಅದನ್ನು ವಿಜಯಪುರಕ್ಕೆ ಬದಲಾಯಿಸಲಾಯಿತು.

* ನಮ್ಮ ರಾಜ್ಯದಲ್ಲಿ ಆಡಳಿತದ ಅನುಕೂಲಕ್ಕೆ ನಾಲ್ಕು ಕಂದಾಯ ವಿಭಾಗಗಳನ್ನು ರೂಪಿಸಲಾಗಿದೆ. ಅವುಗಳು ಹೀಗಿವೆ: 1) ಬೆಂಗಳೂರು ವಿಭಾಗ (ಒಂಬತ್ತು ಜಿಲ್ಲೆಗಳು), 2) ಮೈಸೂರು ವಿಭಾಗ (ಎಂಟು ಜಿಲ್ಲೆಗಳು), 3) ಬೆಳಗಾವಿ ವಿಭಾಗ (ಏಳು ಜಿಲ್ಲೆಗಳು) ಮತ್ತು 4) ಕಲಬುರಗಿ ವಿಭಾಗ (ಆರು ಜಿಲ್ಲೆಗಳು).

* ಒಟ್ಟು 30 ಜಿಲ್ಲೆಗಳು. ಪ್ರತಿ ಜಿಲ್ಲೆಗೆ ಒಬ್ಬರು ಜಿಲ್ಲಾಧಿಕಾರಿಗಳಿರುತ್ತಾರೆ (ಡೆಪ್ಯೂಟಿ ಕಮೀಷನರ್). ಅದೇ ರೀತಿಯಲ್ಲಿ ವಿಭಾಗಕ್ಕೆ ವಿಭಾಗೀಯ ಅಧಿಕಾರಿಯಿರುತ್ತಾರೆ (ಡಿವಿಜನಲ್ ಕಮೀಷನರ್).

Similar questions