1. The word storia in ______Language 2. Know the Ancient Mars how to hunting stiyle_____ 3. The Period between pyhistory and history_______ 4._______spoken in Ashoka Chakra
Answers
Explanation:
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ಭಾರತದ ಸಂಪೂರ್ಣ ರೈಲು ಸಾಗಾಟದ ಏಕಸ್ವಾಮ್ಯ ಭಾರತೀಯ ರೈಲ್ವೆಯ ಕೈಯಲ್ಲಿದೆ. ಪ್ರತಿ ದಿನ ಸುಮಾರು ಒಂದು ಕೋಟಿ ನಲವತ್ತು ಲಕ್ಷ ಪ್ರಯಾಣಿಕರನ್ನೂ, ಒಂದು ಕೋಟಿ ಟನ್ನಿಗೂ ಹೆಚ್ಚು ಸರಕನ್ನೂ , ಸಾಗಾಟ ಮಾಡುವ ಭಾರತೀಯ ರೈಲ್ವೆಯು ಪ್ಪರಂಚದಲ್ಲಿಯೇ ಅತಿ ದೊಡ್ಡ ಹಾಗೂ ಅತಿ ಚಟುವಟಿಕೆಯ ರೈಲು ಜಾಲಗಳಲ್ಲಿ ಒಂದಾಗಿದೆ[1]. ಭಾರತೀಯರೈಲ್ವೇಯಲ್ಲಿ ೧೬ ಲಕ್ಷ ಜನ ನೌಕರರಿದ್ದು, ಇದು ಪ್ರಪಂಚದಲ್ಲಿಯೇ ಯಾವುದೇ ವಾಣಿಜ್ಯ ಅಥವಾ ಸಾರ್ವಜನಿಕರ ಬಳಕೆಯ ಸೇವಾ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದು ಪರಿಗಣಿತವಾಗಿದೆ. ಒಂದೇ ಸಂಸ್ಥೆಯಲ್ಲಿ ಇದಕ್ಕಿಂತ ಹೆಚ್ಚು ಜನರಿರುವುದು ಚೀನಾದ ಸೇನೆಯಲ್ಲಿ ಮಾತ್ರಾ ಎಂದೂ ಹೇಳಲಾಗುತ್ತದೆ. ಭಾರತೀಯ ರೈಲ್ವೆಯು ಭಾರತದಾದ್ಯಂತ ೬೩,೧೪೦ ಕಿ. ಮೀಗಳಷ್ಟು ಉದ್ದಕ್ಕೆ ಚಾಚಿಕೊಂಡಿದೆ. ಪ್ರತಿ ದಿನ ೮,೭೦೨ ಪ್ರಯಾಣಿಕ ರೈಲುಗಳನ್ನು ಸೇರಿದಂತೆ, ಒಟ್ಟು , ೧೪,೪೪೪ ರೈಲುಗಳು ಓಡುತ್ತವೆ (೨೦೦೨ರ ಅಂಕಿ ಅಂಶ) ಭಾರತದಲ್ಲಿ ಮೊದಲಬಾರಿಗೆ ರೈಲ್ವೇ ಪದ್ಧತಿಯ