Social Sciences, asked by manumanoj19898, 2 months ago

ಮಾನವ ಹಕ್ಕುಗಳ ದಿನವನ್ನು ಪ್ರತಿವರ್ಷ ಡಿಸೆಂಬರ್ 10 ರಂದು ಆಚರಿಸುತ್ತೇವೆ ಏಕೆ​

Answers

Answered by Anonymous
3

Answer:

ಅಂತಾರಾಷ್ಟ್ರೀಯ ತಜ್ಞರುಗಳಿಂದ ರಚಿಸಲ್ಪಟ್ಟ ಮಾನವ ಹಕ್ಕುಗಳ ಪರಿಕಲ್ಪನೆಯನ್ನು 1948 ಡಿಸೆಂಬರ್ 10 ರಂದು ವಿಶ್ವಸಂಸ್ಥೆ ಯ ಸಾಮಾನ್ಯ ಸಭೆಯು ಅಂಗೀಕರಿಸಿತು. ಆದ್ದರಿಂದ ಮಾನವ ಹಕ್ಕುಗಳ ದಿನವನ್ನು ಪ್ರತಿವರ್ಷ ಡಿಸೆಂಬರ್ 10 ರಂದು ಆಚರಿಸುತ್ತೇವೆ.

Hope it helps ✔︎✔️.

Answered by Anonymous
2

ಉತ್ತರ :

1948 ರ ಡಿಸೆಂಬರ್ 10 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಅಂಗೀಕರಿಸಿದ ನೆನಪಿಗಾಗಿ, ಈ ದಿನವನ್ನು ಮಾನವ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತದೆ.

Similar questions