India Languages, asked by Chirantanhegde2, 11 months ago

10 lines on kuvempu in kannada

Answers

Answered by wazeed
6

Explanation:

Here is your answer Hope This Answer Helps You

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ

ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು.ಬಾಲ್ಯ  ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು ಶಿಕ್ಷಣ:-ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರುbi. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ ಕನ್ನಡದಲ್ಲಿ ಎಂ. ಎ .ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದ

please mark me as brainliest

Similar questions