World Languages, asked by prajwal1259, 9 months ago

ಕನ್ನಡ(10th) ncert
ಪಾಠ-1( ಯುದ್ಧ )

ಎಂಟು / 10 ವಾಕ್ಯದಲ್ಲಿ ಉತ್ತರಿಸಿ:-

ಯುದ್ಧದಿಂದ ಆಗುವ ಅನಾಹುತಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬರೆಯಿರಿ .​

Answers

Answered by talukdarheman1
16

Answer:

ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು ಜೂನ್ ೩೦, ೧೯೩೬ರಂದು ಕಾಸರಗೋಡಿನ ಚಂದ್ರಗಿರಿ ತೀರದ ಕುಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಹುಟ್ಟಿದೂರಿನಲ್ಲಿ ನೆರವೇರಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಅರೆಬಿಕ್ ಕಲಿತಿದ್ದ ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ ಅವರ ಬಾಲ್ಯದಲ್ಲೇ ಮೂಡಿಬಂದಿತ್ತು. ಎಂಜಿನಿಯರ್ ಆಗಿದ್ದ ಅಬೂಬಕ್ಕರ್‌ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರುಹೋಗಿ ಸದಾ ಓದಿನಲ್ಲಿ ಮಗ್ನರಾಗಿರುತ್ತಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು. ಬದುಕುತ್ತಿದ್ದ ಸುತ್ತಮುತ್ತಲಿನ ಪರಿಸರದಲ್ಲಿ ಮನೋವ್ಯಾಕುಲತೆಗೊಳಗಾಗುತ್ತಿದ್ದ ಬಹಳಷ್ಟು ಸಹ ಧರ್ಮೀಯರ ಕುರಿತು ಅವರ ಮನ ನಿರಂತರವಾಗಿ ಮಿಡಿಯುತ್ತಿತ್ತು. ತಲಾಕ್ ಸಂಪ್ರದಾಯ, ಮಕ್ಕಳಾದ ನಂತರದ ಅಸಹನೀಯ ಬದುಕು ಇವೆಲ್ಲಾ ಅವರನ್ನು ಕಾಡುತ್ತಿದ್ದವು.

mark me as a brainlist

Answered by ajjubro94
1

ಯುದ್ದಗಳಿಂದ ಏನು ಅನಾಹುತ ಆಗುವುದಿಲ್ಲ

Similar questions