India Languages, asked by malathidhorababu, 6 months ago

10th standard third language Kannada.
ಗುರೂರು ರಾಮಸ್ವಾಮಿ ಯವರು ಮಿನೇಪೊಳಿಸ್ ನಗರದಲ್ಲಿ ದಾರಿ ತಪಿದಾಗ ಎಲ್ಲಿ ಉಳಿದುಕೊಂಡರು?

Answers

Answered by contactriyas2
0

Answer:

sorry i am a tamilian mark as brainliest dear enaku intha language theriyathu

Answered by Anonymous
1

Explanation:

ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.

Similar questions