India Languages, asked by erumalmanju, 1 month ago

(11
೪೧=೪.
ಪತ್ರಲೇಖನ:-
ನಿಮ್ಮ ಶಾಲೆಯಲ್ಲಿ ಏರ್ಪಡಿಸಿರುವ 'ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿ ನಿಮ್ಮ ಗೆಳತಿಗೆ
ಒಂದು ಪತ್ರ ಬರೆಯಿರಿ,​

Answers

Answered by varshakumari452
3

Answer:

ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯಂತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದುಂಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಭೇರಿ ನಡೆಯುತ್ತದೆ.ಮತ್ತು ದೇಶದೆಲ್ಲೆಡೆ ಜನರು ಹೆಮ್ಮೆಯ ಜೊತೆಗೆ ಈ ದಿನವನ್ನು ಆಚರಿಸಲಾಗುತ್ತದೆ...

Explanation:

hope it helps plz mark me as brainliest ☺️☺️

Similar questions