India Languages, asked by amruthashankar93, 10 days ago

13. ಈ ಆಯ್ಕೆಗಳಲ್ಲಿ ಆಗಮಸಂಧಿಗೆ ಉದಾಹರಣೆ ಪದಗಳು . () ಊರೂರು, ಮಗುವಿಗೆ (b) ಕೈಯನ್ನು, ಮರವನ್ನು (c) ಮಹಾತ್ಮ, ಊರೂರು (d) ಮಳೆಗಾಲ, ಗಿರೀಶ 3​

Answers

Answered by RisingStarVedika
0

Answer:

ಸಂಧಿಗಳು

ನಾವು ಮಾತನಾಡುವಾಗ ಕೆಲವು ಶಬ್ದಗಳನ್ನು ಬಿಡಿಬಿಡಿಯಾಗಿ ಹೇಳುವುದಿಲ್ಲ. “ಊರು ಊರು” ಎಂಬೆರಡು ಶಬ್ದಗಳನ್ನು ‘ಊರೂರು' ಎಂದು ಕೂಡಿಸಿಯೇ ಮಾತನಾಡುತ್ತೇವೆ. ಅವನು + ಅಲ್ಲಿ ಎಂಬೆರಡು ಶಬ್ದ ರೂಪಗಳನ್ನು ಅವನಲ್ಲಿ ಎಂದು ಕೂಡಿಸಿ ಹೇಳುತ್ತೇವೆ. ಮೇಲೆ ಹೇಳಿರುವ ಊರು + ಊರು ಎಂಬ ಶಬ್ದಗಳನ್ನೂ, ‘ಅವನು + ಅಲ್ಲಿ' ಎಂಬ ಪ್ರಕೃತಿ ಪ್ರತ್ಯಯಗಳನ್ನೂ ಕೂಡಿಸಿಯೇ ಹೇಳುತ್ತೇವೆ. ಅಂದರೆ, ಅವನ್ನು ಸಂಧಿಸಿಯೇ ಹೇಳುತ್ತೇವೆ. ಒಮ್ಮೊಮ್ಮೆ ಶಬ್ದ ಶಬ್ದಗಳನ್ನು ಬಿಡಿಬಿಡಿಸಿ ಹೇಳಿದರೂ, ಪಕೃತಿ ಪ್ರತ್ಯಯಗಳನ್ನು ಮಾತ್ರ ಸಂಧಿಸಿಯೇ ಹೇಳುತ್ತೇವೆ. ಅವನ್ನು ಬಿಡಿಬಿಡಿಯಾಗಿ ಹೇಳಲಾಗುವುದೇ ಇಲ್ಲ.

Similar questions