15. ಕವಿ ಕಯ್ಯಾರ ಕಿಞ್ಞಣ್ಣ ರೈ ರವರು ಮಾರ್ದನಿಗ ಳು ಇಲ್ಲಿ ಏಳಬೇಕೆಂದಿದ್ದಾರೆ. ೧) ಯುಗಯುಗಗಳಾಚೆಯಲಿ ೨) ಭೂಮ್ಯಂತರಾಳದಲಿ ೩) ನಭಚಕ್ರ ಗೋಳದಲಿ ೪) ಲೋಕಲೋಕಾಂತದಲಿ ಅ) ೧ ಮತ್ತು ೨ ಆ) ೨ ಮತ್ತು ೩ ಇ) ೨ ಮತ್ತು ೪ ಈ) ೩ ಮತ್ತು ೪
Answers
Answered by
0
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
Similar questions