ಮೇಲ್ಬಾಗದಲ್ಲಿ ತೆರೆದಿರುವ ಒಂದು ಪಾತ್ರೆಯು ಕಂಕುಳಿನ ಅನ್ನಕದ ಶಾರದಲ್ಲಿ ಇದೆ,
ಶಂಶನ ಅನ್ನಕದ ಎತ್ತರ 16 C೧ . ಅದರ ಕೆಳಭಾಗದ ಮತ್ತು ಮೇಲ್ಬಾಗದ ತ್ರಿಜ್ಯದಲ್ಲಿ
& Co. ಭತ್ತು ೩೦ (೯೪) : ಹಿಮವ ಇದೆ. ಪ್ರತಿಯನ್ನು ತಂದ
ಸಂಪೂಣ೯ವುಶಿ ತುಂಡುಲು, 1 tಲ ಹಾಲಿನ ಚಯ ರೂ ೩೦ ನಂತ್ರ ಹಲವು
ಕೊಳ್ಳಲು ಎಷ್ಟು ಹಣ ಬೇಕು ಎಂದು ಕಂಡುಹಿಡಿ೦೨೦ [೧ : 3.14 ]
Answers
ರಾಜ್
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕ್ರೀಡೆ
ಕ್ರಿಕೆಟ್
ವಾಣಿಜ್ಯ
ಸಿನಿಮಾ
ರಾಜಕೀಯ
ಆರೋಗ್ಯ
ಜೀವನಶೈಲಿ
ಅಂಕಣಗಳು
ಕರ್ನೂಲು: ಧೈರ್ಯ ಮತ್ತು ಇಚ್ಛಾಶಕ್ತಿಯನ್ನು ಒಗ್ಗೂಡಿಸಿಕೊಂಡು 10 ವರ್ಷದ ಬಾಲಕನೋರ್ವ ವ್ಹೀಲ್ ಚೇರ್ ನಲ್ಲಿರುವ ತನ್ನ ಅಂಗವಿಕಲ ತಾಯಿ ಹಾಗೂ ಒಂದು ವರ್ಷದ ತಂಗಿಯ ಜೊತೆಗೆ ಕಾಲ್ನಡಿಗೆಯಲ್ಲಿ ಹೈದರಾಬಾದ್-ಬೆಂಗಳೂರು ಮಾರ್ಗದ 350 ಕಿ.ಮೀ ಸಂಚರಿಸಿದ್ದಾನೆ!
ಶಾರೂಖ್ ಎಂಬ 10 ವರ್ಷದ ಬಾಲಕ ತನ್ನ ತಾಯಿ ಕುಳಿತಿದ್ದ ವ್ಹೀಲ್ ಚೇರ್ ತಳ್ಳಿಕೊಂಡು ತಂಗಿಯನ್ನು ಎತ್ತಿಕೊಂಡು ಬೆಂಗಳೂರಿನಲ್ಲಿರುವ ತನ್ನ ಇತರ ಮೂವರು ಸಹೋದರ/ಸಹೋದರಿಯರ ಜೊತೆಗೂಡಲು ಹೈದರಾಬಾದ್ ನಿಂದ ಕಾಲ್ನಡಿಗೆಯಲ್ಲಿ ಬರುತ್ತಿರುವ ವಿಷಯ ಕರ್ನೂಲ್ ಬಳಿ ಓರ್ವ ಸಬ್ ಇನ್ಸ್ಪೆಕ್ಟರ್ ಟಿ ನರೇಂದ್ರ ಕುಮಾರ್ ರೆಡ್ಡಿ ಅವರಿಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ. ಆ ವೇಳೆಗಾಗಲೆ ಬಾಲಕ ಹೈದರಾಬಾದ್ ನಿಂದ 350 ಕಿ.ಮೀ ದೂರದಲ್ಲಿರುವ ಕರ್ನೂಲು ತಲುಪಿದ್ದ. ಬಾಲಕ ಶಾರೂಖ್ ನ ಪಾಡನ್ನು ಗಮನಿಸಿದ ಪೊಲೀಸ್ ಅಧಿಕಾರಿ, ದ್ರೋಣಾಚಲಂ ಸೇವಾ ಸಮಿತಿಯ ಸಹಾಯದಿಂದ ಬೆಂಗಳೂರಿಗೆ ತಲುಪಿಸಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಈ ಬಗ್ಗೆ ಮಾತನಾಡಿರುವ ನರೇಂದ್ರ ಕುಮಾರ್ "ಶಾರೂಖ್ ನ ತಾಯಿ ಹಸೀನಾ ಉತ್ತರ ಪ್ರದೇಶದವರು. ಆಕೆ ಗಂಡನನ್ನು ಕಳೆದುಕೊಂಡ ಬಳಿಕ ತನ್ನ 5 ಮಕ್ಕಳೊಂದಿಗೆ ಹೈದರಾಬಾದ್ ಗೆ ಬಂದು ಜೀವನ ನಡೆಸುತ್ತಿದ್ದರು. ಲಾಕ್ ಡೌನ್ ಘೋಷಣೆಯಾಗುವುದಕ್ಕೂ ಮುನ್ನ ಆಕೆಯ 3 ಮಕ್ಕಳು ಪರಿಚಯಸ್ಥರೊಬ್ಬರು ಬೆಂಗಳೂರಿನ ಆಶ್ರಮವೊಂದಕ್ಕೆ ಕರೆದುಕೊಂಡುಹೋಗಿ ಬಿಟ್ಟಿದ್ದರು. ಕೆಲವು ದಿನಗಳ ನಂತರ ಹಸೀನಾ ಅವರೂ ಉಳಿದ ಇಬ್ಬರು ಮಕ್ಕಳೊಂದಿಗೆ ಅಲ್ಲಿಗೆ ಹೋಗುವವರಿದ್ದರು. ಆದರೆ ಲಾಕ್ ಡೌನ್ ಪರಿಣಾಮ ಹೈದರಾಬಾದ್ ನಲ್ಲೇ ಸಿಲುಕಿಕೊಂಡರು. ಆದರೆ ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿರುವ ತನ್ನ ಮೂವರು ಮಕ್ಕಳ ಜೊತೆಗೂಡಲು ಕಾತುರದಿಂದ ಕಾಯುತ್ತಿದ್ದರು. ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದೇ ಹಣವೂ ಇಲ್ಲದೇ ಶಾರೂಖ್ ಆತನ ತಂಗಿ, ಆತನ ತಾಯಿ ಹಸೀನ ಅವರು ಕಾಲ್ನಡಿಗೆಯಲ್ಲೇ ಬೆಂಗಳೂರಿಗೆ ಹೊರಟಿದ್ದರು" ಎಂದು ಹೇಳಿದ್ದು ಈ ಕುಟುಂಬವನ್ನು ಬೆಂಗಳೂರಿಗೆ ತಲುಪಿಸಿದ ದ್ರೋಣಾಚಲಂ ಸೇವಾ ಸಮಿತಿಯ ಯುವಕರಿಗೆ ಧನ್ಯವಾದ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಭಾನುವಾರ ಕೃಷಿ ಮಸೂದೆ ಬಗ್ಗೆ ಚರ್ಚೆ ಸಾಧ್ಯತೆ: ಬೆಂಬಲ ಒಗ್ಗೂಡಿಸಲು ಬಿಜೆಪಿ, ಪ್ರತಿಪಕ್ಷಗಳ ಪ್ರಯತ್ನ
ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಗೆ ಮಾತೃ ವಿಯೋಗ
ಭಾರತ ಸಲ್ಪರ್ ಡೈಆಕ್ಸೈಡ್ ಹೊರಸೂಸುವ ವಿಶ್ವದ ಅತಿದೊಡ್ಡ ರಾಷ್ಟ್ರ: ಅಧ್ಯಯನ ವರದಿಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ
ತೀವ್ರ ಆರ್ಥಿಕ ಸಂಕಷ್ಟ: ಕೋವಿಡ್-19 ಔಷಧವೆಂದು ಕುಟುಂಬಸ್ಥರಿಗೆ ವಿಷ ನೀಡಿದ ವ್ಯಕ್ತಿ!
ಪಾಕಿಸ್ತಾನದಿಂದ ಉಗ್ರರಿಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರ ರವಾನೆ; ರಜೌರಿಯಲ್ಲಿ 3 ಎಲ್ಇಟಿ ಉಗ್ರರ ಬಂಧನ
ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆ
ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸರ್ಕಾರ