Biology, asked by ismayilabha52, 1 month ago

17) ನೀರು ಆವಿಯಾಗಿ ಬದಲಾಗುವ ಪ್ರಕ್ರಿಯೆಗೆ ಏನೆನ್ನುತ್ತಾರೆ?​

Answers

Answered by ⱮøøɳƇⲅυѕɦεⲅ
1

  • ನೀರಿನ ಆವಿಯನ್ನು ನೀರಿನಲ್ಲಿ ಬದಲಾಯಿಸುವ ಪ್ರಕ್ರಿಯೆಯನ್ನು ಘನೀಕರಣ ಎಂದು ಕರೆಯಲಾಗುತ್ತದೆ.

 \:

  • ನೀರನ್ನು ಅದರ ಆವಿ ಸ್ಥಿತಿಗೆ ಬದಲಾಯಿಸುವ ಪ್ರಕ್ರಿಯೆಯನ್ನು ಆವಿಯಾಗುವಿಕೆ ಎಂದು ಕರೆಯಲಾಗುತ್ತದೆ.
Answered by hegdekrati
0

Answer:

ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ

ಇದನ್ನು ಆವಿಯಾಗುವಿಕೆ ಎಂದು ಕರೆಯುತ್ತಾರೆ

Explanation:

ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ ದ ಪರಿಕಲ್ಪನೆಯು ಭೂಮಿಯಲ್ಲಿರುವ ನೀರಿನ ಸಂಪತ್ತು, ಭೂ ಮೇಲ್ ಮೈಯ ಹೊರಗೆ (ವಾತಾವರಣದಲ್ಲಿ) ಮತ್ತು ಒಳಗೆ (ನೆಲದ ಕೆಳಗೆ) ಹಂತ ಹಂತವಾಗಿ ನಿರಂತರವಾಗಿ ನಡೆಯುವ ನೀರಿನ ಚಕ್ರೀಯ ಪರಿಚಲನೆಯನ್ನು ವಿವರಿಸುತ್ತದೆ. ಭೂಮಿಯ ಮೇಲೆ ಲಭ್ಯವಿರುವ ಒಟ್ಟು ನೀರಿನ ಪ್ರಮಾಣವು ಹೆಚ್ಚುಕಡಿಮೆ ನಿರ್ದಿಷ್ಟವಾಗಿದ್ದರೂ, ಜಲಚಕ್ರದ ವಿವಿಧ ಹಂತಗಳಲ್ಲಿ ಚಲಿಸುವ ನೀರು ವಿವಿಧ ಪ್ರಮಾಣಗಳಲ್ಲಿ ದ್ರವ, ಅನಿಲ ಅಥವಾ ಘನ (ಹಿಮ) ಸ್ಥಿತಿಗಳಿಗೆ, ಹಾಗೆಯೇ, ಸಿಹಿನೀರು, ಉಪ್ಪುನೀರು, ಹಿಮದಲ್ಲಿ ಅಡಕವಾದ ನೀರು, ವಾತಾವರಣದ ನೀರು ಇತ್ಯಾದಿ ವಿಭಿನ್ನ ರೂಪ-ಸ್ಥಿತಿಗಳಿಗೆ ಬದಲಾವಣೆಯಾಗಬಹುದು. ಜಲಚಕ್ರದ ನೀರು ಒಂದು ಜಲಸಂಗ್ರಹದಿಂದ ಇನ್ನೊಂದಕ್ಕೆ ಅಂದರೆ ನದಿಗಳಿಂದ ಸಮುದ್ರಕ್ಕೆ , ಸಮುದ್ರದಿಂದ ವಾತಾವರಣಕ್ಕೆ ವಾತಾವರಣದಿಂದ ಮತ್ತೆ ಭೂಮಿಗೆ ಚಲಿಸಲು, ಸಹಕರಿಸುವ ಭೌತಿಕ ಪ್ರಕ್ರಿಯೆ.

it may helpful for u......

Similar questions