India Languages, asked by Gaganmonster, 1 month ago

18. ಮಿನಿಪೊಲೀಸ್ ನಗರದಲ್ಲಿ ಗೊರೂರರು ನೋಡಿದ ದೃಶ್ಯಗಳನ್ನು ನಿಮ್ಮ ಮಾತುಗಳಲ್ಲಿ ಬರೆಯಿರಿ. ​

Answers

Answered by BrainlySrijanunknown
3

Answer:

ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ - ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ರವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಕಾವ್ಯನಾಮ - ಸೀತಾತನಯ . ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ

Similar questions