2.ಶಾಂತಲೆಯ ವಿದ್ಯಾಗುರುಗಳು
(1 Point)
ಜಕ್ಕಣಚಾರ್ಯರು
ಚಂದ್ರಕೀರ್ತಿಭಟ್ಟಾರಕರು
ಹಾಜರು
Answers
Explanation:
ಹೊಯ್ಸಳ ಸಾಮ್ರಾಜ್ಯದ ಅತ್ಯಂತ ಪ್ರಸಿದ್ಧ ಅರಸು ಬಿಟ್ಟಿಗ, ಈತನ ನಂತರದ ಹೆಸರು ವಿಷ್ಣುವರ್ಧನ (ಆಡಳಿತ: ಸು ೧೧೧೦-೧೧೪೨). ವಿಷ್ಣುವರ್ಧನನ ಆಡಳಿತದ ಕಾಲದಲ್ಲಿ ಹೊಯ್ಸಳ ಸಾಮ್ರಾಜ್ಯ ಇಂದಿನ ಕರ್ನಾಟಕ ರಾಜ್ಯದ ಬಲಿಷ್ಠ ಸಾಮ್ರಾಜ್ಯವಾದದ್ದಲ್ಲದೆ ಪಕ್ಕದ ರಾಜ್ಯಗಳಲ್ಲಿಯೂ ವಿಸ್ತರಿಸಿತು. ವಿಷ್ಣುವರ್ಧನನ ಕಾಲದಲ್ಲಿ ಕಲೆ ಮತ್ತು ಶಿಲ್ಪಕಲೆಗೆ ಬಹಳ ಪ್ರೋತ್ಸಾಹ ನೀಡಲಾಯಿತು. ಈತನ ಪತ್ನಿ ಮತ್ತು ಹೊಯ್ಸಳ ರಾಣಿ ಶಾಂತಲೆ ಪ್ರಸಿದ್ಧ ಭರತನಾಟ್ಯ ನರ್ತಕಿ ಮತ್ತು ಶಿಲ್ಪಕಲೆಯಲ್ಲಿ ಆಸಕ್ತಿಯಿದ್ದವಳೆಂದು ಹೆಸರಾಗಿದ್ದಾಳೆ. ಈ ಕಾಲದಲ್ಲಿಯೇ ಹೊಯ್ಸಳ ಶಿಲ್ಪಕಲೆಯ ಅತ್ಯುನ್ನತ ಉದಾಹರಣೆಗಳು ಮೂಡಿಬಂದವು. ಹಳೆಬೀಡಿನ ಹೊಯ್ಸಳೇಶ್ವರ ದೇವಾಲಯವನ್ನು ಕಟ್ಟಲು ೮೬ ವರ್ಷಗಳು ಬೇಕಾದವು! ಹಾಗೆಯೇ ಬೇಲೂರಿನ ಚೆನ್ನಕೇಶವ ದೇವಸ್ಥಾನಬೇಲೂರಿನ ಚೆನ್ನಕೇಶವ ದೇವಸ್ಥಾನ ೧೦೩ ವರ್ಷಗಳ ಪರಿಶ್ರಮದ ಫಲ.
ಕುಟುಂಬದ ಮಾಹಿತಿ
ವಿಷ್ಣುವರ್ಧನನ್ನು ಹೊಯ್ಸಳ ಸಾಮ್ರಾಜ್ಯದ ರಾಜ ಎರೆಯಂಗನ ಎರಡನೇ ಮಗನಾಗಿದು, ವಿನಯಾದಿತ್ಯನ ಮೊಮ್ಮಗನಾಗಿರುತ್ತದೆ.ಈತನ ಪತ್ನಿ ಮತ್ತು ಹೊಯ್ಸಳ ರಾಣಿ ಶಾಂತಲೆ ಪ್ರಸಿದ್ಧ ಭರತನಾಟ್ಯ ನರ್ತಕಿ ಮತ್ತು ಶಿಲ್ಪಕಲೆಯಲ್ಲಿ ಆಸಕ್ತಿಯಿದ್ದವಳೆಂದು ಹೆಸರಾಗಿದ್ದಾಳೆ. ಈತನೀಗೆ ಮೂರು ಜನ ಗಂಡು ಮಕ್ಕಳ್ಳು (ಕುಮಾರಬಲ್ಲಾಳ,ಒಂದನೇಯ ನರಸಿಂಹ, ವಿಜಯನಾರಾಯಣ) ಮತ್ತು ಒಂದು ಹೆಣ್ಣು (ಏಚಲದೇವಿ) ಮಗಳಿರುತ್ತಾರೆ. ಮುಂದೆ ವಿಷ್ಣುವರ್ಧನನ ಕಾಲದ ನಂತರ ಈತನ ಎರಡನೇಯ ಮಗ ಒಂದನೇಯ ನರಸಿಂಹನು ಹೊಯ್ಸಳ ಸಾಮ್ರಾಜ್ಯದ ರಾಜನಾಗುತ್ತಾನೆ.
...ఇది మీకు సహాయపడుతుందని ఆశిస్తున్నాను...
దయచేసి నా జవాబును బ్రాన్లీస్ట్గా గుర్తించండి...
...ధన్యవాదాలు...❤❤❤❤
ಚಂದ್ರಕೀರ್ತಿ ಭಟ್ಟಾರಕರು
follow me