Social Sciences, asked by vijaypd1920, 2 months ago

2. ಈ ತಿದ್ದುಪಡಿಯ ಮೂಲಕ ಸಂವಿಧಾನಕ್ಕೆ ಜಾತ್ಯತೀತ ಮತ್ತು ಸಮಾಜವಾದಿ ಎಂಬ ಎರಡು ಅಂಶಗಳನ್ನು ಸೇರಿಸಲಾಯಿತು.​

Answers

Answered by Anonymous
3

Answer:

42ನೇ ತಿದ್ದುಪಡಿಯ ಮೂಲಕ ಸಂವಿಧಾನಕ್ಕೆ ಜಾತ್ಯತೀತ ಮತ್ತು ಸಮಾಜವಾದಿ ಎಂಬ ಎರಡು ಅಂಶಗಳನ್ನು ಸೇರಿಸಲಾಯಿತು.

ಧನ್ಯವಾದಗಳು.

\huge{\underline{\mathtt{\red{h}\pink{op}\green{E} \: \blue{it } \: \purple{h}\orange{e}\red{lp}\pink{s}}}}

Answered by prettykitty664
3

Explanation:

ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಭಾರತದ ಸಂವಿಧಾನ ಇಲ್ಲಿಯವರೆಗಿನ ಮೂಲದ ಪ್ರಕಾರ ೩೬೫( ನಂತರ ೪೬೭) ವಿಧಿಗಳು ೨೨ (ನಂತರ ೨೫)ಭಾಗಗಳಲ್ಲಿಯೂ, ೮(ನಂತರ ೧೨) ಅನುಚ್ಛೇದಗಳನ್ನೂ, ೧೧೮ ತಿದ್ದುಪಡಿಗಳನ್ನೂ ಹೊಂದಿರುವ ಈ ಸಂವಿಧಾನ ಯಾವುದೇ ದೇಶದ ಲಿಖಿತ ಸಂವಿಧಾನಕ್ಕಿಂತ ದೀರ್ಘವಾದುದ್ದು. ಈ ಸಂವಿಧಾನದ ಆಂಗ್ಲ ಭಾಷೆಯ ಆವೃತ್ತಿಯು ೧,೧೭,೩೬೯ ಶಬ್ದಗಳನ್ನು ಹೊಂದಿದೆ.

Similar questions