Social Sciences, asked by suvarnakumarkumar924, 1 month ago

2 ಸುಭಾಷ್ ಚಂದ್ರ ಬೋಸರು ಸ್ಥಾಪಿಸಿದ ಸೇನೆಯ
ಹೆಸರೇನು?​

Answers

Answered by satyamsharma89
2

Answer:

ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರ್ಯಕ್ಕೆ ಸಶಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದೆ ಎಂದು ಭಾವಿಸಲಾಗಿದೆ. (ನೋಡಿ:ಸುಭಾಷ್ ಚಂದ್ರಭೋಸ್)

ಸುಭಾಷ್ ಚಂದ್ರ ಬೋಸ್

Subhas Chandra Bose.jpg

Born

ಜನವರಿ ೨೩,೧೮೯೭

ಕಟಕ್, ಒಡಿಶಾ

Died

ಆಗಸ್ಟ್ ೧೮, ೧೯೪೫

ಟೈಪೈ, ಟೈವಾನ್(ಸಂಭಾವ್ಯ)

Cause of death

ವಿಮಾನ ಅಪಘಾತ (ಸಂಭಾವ್ಯ)

Known for

ಭಾರತದ ಸ್ವಾತಂತ್ರ್ಯ ಸಂಗ್ರಾಮ, ಭಾರತೀಯ ರಾಷ್ಟ್ರೀಯ ಸೇನೆ

Title

ನೇತಾಜಿ

Political party

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಫಾರ್ವರ್ಡ್ ಬ್ಲಾಕ್

Spouse(s)

ಎಮಿಲಿ ಶೆಂಕ್ಲ್

Children

ಅನಿತ ಬೋಸ್ ಫಾಫ್

Signature

ಸುಭಾಷ್ ಚಂದ್ರ ಬೋಸ್ ಸಹಿ

Answered by lokeshu581
3

ಸುಭಾಷ್ ಚಂದ್ರ ಬೋಸರು ಸ್ಥಾಪಿಸಿದ ಸೇನೆಯ ಹೆಸರೇನು

Similar questions