India Languages, asked by balamarybalamary2020, 8 months ago

2 essay in Kannada
short and easy one​

Answers

Answered by raotd
0

Answer:

Explanation:ಚಂದ್ರಯಾನ-೨ (ಸಂಸ್ಕೃತ:चंद्रयान-२, lit: Moon-vehicle[೩][೪] About this sound pronunciation (help·info)), ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆಯ ಸಂಪೂರ್ಣ ದೇಶೀಯ ತಂತ್ರಜ್ಞಾನ ಅಳವಡಿಸಿ ನಿರ್ಮಿಸಿರುವ ಚಾಂದ್ರ ಪರಿಶೋಧನಾ ಅಭಿಯಾನ. ೨೨ ಜುಲೈ ೨೦೧೯ ರ ಅಪರಾಹ್ನ ೦೨ ಗಂಟೆ ೪೩ (2ಗಂ.43 ನಿ.ಕ್ಕೆ)ನಿಮಿಷ ಭಾರತೀಯ ಕಾಲಮಾನಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮಾರ್ಕ್ 3 (ಜಿ ಎಸ್ ಎಲ್ ವಿ ಎಂಕೆ 3-ಎಂ1 ) ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.[೨]

ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಒಂದು ಚಾಂದ್ರ ಕಕ್ಷೆಗಾಮಿ, ರೋವರ್ ಹಾಗು ಒಂದು ಭೂಸ್ಪರ್ಶಕ ಒಳಗೊಂಡಿರುವ ಇದು ಸೆಪ್ಟೆಂಬರ್‌ ವೇಳೆಗೆ ಚಂದ್ರನ ದಕ್ಷಿಣ ದ್ರುವಕ್ಕೆ ಇಳಿಯುವ ಯೋಜನೆ ಇದೆ. [೫] ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೆ ಭೂಸ್ಪರ್ಶಕವನ್ನು ಇಳಿಸುವ ಮೊಟ್ಟ ಮೊದಲ ಯೋಜನೆ ಇದಾಗಿದೆ. ಇದಕ್ಕೆ ತಗಲುವ ವೆಚ್ಚ ಸುಮಾರು ₹೪೨೫ ಕೋಟಿ (ಯುಎಸ್$೯೦ ದಶಲಕ್ಷ)ರಷ್ಟೆಂದು ಅಂದಾಜಿಸಲಾಗಿದೆ.[೬] ಇಸ್ರೋ ಪ್ರಕಾರ, ಈ ಅಭಿಯಾನವು ವಿವಿಧ ಹೊಸ ತಂತ್ರಜ್ಞಾನಗಳನ್ನು ಪರೀಕ್ಷಿಸಿ ಬಳಕೆಮಾಡುವುದರ ಜೊತೆಗೆ 'ಹೊಸ' ಪ್ರಯೋಗಗಳನ್ನು ನಡೆಸುತ್ತದೆ.[೭][೮] ಗಾಲಿಗಳಿರುವ ರೋವರ್ ಚಂದ್ರನ ಮೇಲ್ಮೈ ತಲುಪಿ, ಆ ಸ್ಥಳದ ರಾಸಾಯನಿಕ ವಿಶ್ಲೇಷಣೆ ನಡೆಸಲು ಮಣ್ಣು ಅಥವಾ ಶಿಲೆಯ ಮಾದರಿಯನ್ನು ಸಂಗ್ರಹಿಸುತ್ತದೆ. ಅಲ್ಲಿನ ಅಗತ್ಯ ಅಂಕಿಅಂಶದ ದತ್ತಾಂಶವನ್ನು ಭೂಮಿಗೆ ಚಂದ್ರಯಾನ-೨ ಕಕ್ಷೆಗಾಮಿಯ ಮೂಲಕ ತಲುಪಿಸಲಾಗುತ್ತದೆ.[೯] ಚಂದ್ರಯಾನ-1 ಅಭಿಯಾನದ ಯಶಸ್ಸಿಗೆ ಕಾರಣರಾದ ಮೈಲ್ಸ್ವಾಮಿ ಅಣ್ಣಾದೊರೈ ನೇತೃತ್ವದ ತಂಡವು ಚಂದ್ರಯಾನ-೨ ಅಭಿಯಾನದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

Similar questions