ಕೆಳಗಿನ ದತ್ತಾಂಶಗಳಿಗೆ ಮಧ್ಯಾಂಕ ಕಂಡುಹಿಡಿಯಿರಿ
ವಯಸ್ಸು (ವರ್ಷಗಳಲ್ಲಿ) ಜನರ ಸಂಖ್ಯೆ
20ಕ್ಕಿಂತ ಕಡಿಮೆ | 2
25ಕ್ಕಿಂತ ಕಡಿಮೆ |
6
30ಕ್ಕಿಂತ ಕಡಿಮೆ
24
35ಕ್ಕಿಂತ ಕಡಿಮೆ
40ಕ್ಕಿಂತ ಕಡಿಮೆ
45ಕ್ಕಿಂತ ಕಡಿಮೆ
89
50ಕ್ಕಿಂತ ಕಡಿಮೆ
92
- 55ಕ್ಕಿಂತ ಕಡಿಮೆ
60ಕ್ಕಿಂತ ಕಡಿಮ
45
98
100
Answers
Answer:
ಭಾರತದ ಜನ ಸಂಖ್ಯೆ 2050,2100 ರಲ್ಲಿ ಎಷ್ಟಾಗಲಿದೆ?
ವಿವಿಧ ರಾಜ್ಯಗಳ ಮತ್ತು ದೇಶದಲ್ಲಿನ ಸಾಕ್ಷರತಾ ಪ್ರಮಾಣ ಎಷ್ಟಿದೆ?
ರಾಜ್ಯದಲ್ಲಿ ಎಷ್ಟು ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಮುಂದೆ 10/15 ವರ್ಷಗಳಲ್ಲಿ ಏನಾಗಬಹುದು?
ಯಾವುದೇ ಸಂಸ್ಥೆಯಲ್ಲಿ ಇರಬಹುದಾದ ವೇತನದ ತಾರತಮ್ಯತೆಯ ಪರಿಶೀಲನೆ.
ಇಂತಹ ಸಮಸ್ಯೆಗಳಿಗೆ ಉತ್ತರ ದೊರಕಿಸುವ ಗಣಿತದ ಭಾಗವೇ ಸಂಖ್ಯಾ ಶಾಸ್ತ್ರ.
ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಅನೇಕ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ. ಸರಾಸರಿ ಮಳೆ, ಒಂದು ಪ್ರದೇಶದ ಕನಿಷ್ಟ ಮತ್ತು ಗರಿಷ್ಠ ಉಷ್ಣಾಂಶ, ಒಂದು ಎಕರೆಯಲ್ಲಿ ಬೆಳೆಯುವ ಸರಾಸರಿ ಫಸಲು, ಒಬ್ಬ ಕ್ರಿಕೆಟ್ ಆಟಗಾರನು ಮಾಡಿದ ರನ್‍ಗಳ ಸರಾಸರಿ, ಸರಾಸರಿ ಹಾಜರಿ ಇತ್ಯಾದಿ. ಇವುಗಳೆಲ್ಲಾ ನಾವು ವೀಕ್ಷಿಸಿದ ಅಂಶಗಳ ಮೇಲೆ ಮಾಡಿದ ಲೆಕ್ಕಾಚಾರ. ಈ ರೀತಿಯ ಲೆಕ್ಕಾಚಾರಗಳು, ಸರಕಾರಕ್ಕೆ ಮುಂದಿನ ಯೋಜನೆಗಳನ್ನು ರೂಪಿಸಲು, ಒಂದು ತರಗತಿಯ ವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ಹೋಲಿಸಲು - ಹೀಗೆ ಹಲವು ವಿಷಯಗಳ ಬಗ್ಗೆ ತುಂಬಾ ಉಪಯುಕ್ತ.
ಯಾವುದೇ ವಿಷಯದ ಬಗ್ಗೆ ನಾವು ಗಮನಿಸಿದ ಅಂಶಗಳನ್ನು ಸೂಚಿಸುವ ಒಂದು ಸುಲಭ ಮಾರ್ಗ ನಕ್ಷೆ. ಈಗ ಇವುಗಳನ್ನು ನಕ್ಷೆಯಲ್ಲಿ ಗುರುತಿಸುವ ಕ್ರಮವನ್ನು ತಿಳಿಯುವಾ.
ಜನರು ಕೆಲವು ತಿಂಗಳಲ್ಲಿ ‘ಈಗ ತುಂಬಾ ಸೆಖೆ’ ಎಂದು ಹೇಳುವುದನ್ನು ಕೇಳಿರಬಹುದು. ಇದು ಅವರು ಗಮನಿಸಿದ ಅಂಶ. ಅವರ ಅನಿಸಿಕೆಯನ್ನು ಸ್ಪಷ್ಟ ಮಾಹಿತಿಗಳಿಂದ ಪರೀಕ್ಷಿಸಬಹುದು. ಹವಾಮಾನ ಇಲಾಖೆಯು ಪ್ರತಿ ದಿನ ಹೆಚ್ಚಿನ ನಗರಗಳ ಕನಿಷ್ಟ ಮತ್ತು ಗರಿಷ್ಠ ಉಷ್ಣಾಂಶಗಳ ದಾಖಲೆ ಇಟ್ಟಿರುತ್ತದೆ.
ಉತ್ತರ ಭಾರತದಲ್ಲಿನ ಒಂದು ನಗರದ ಒಂದು ವರ್ಷದ 12 ತಿಂಗಳುಗಳಲ್ಲಿನ ಗರಿಷ್ಠ ಹಾಗೂ ಕನಿಷ್ಟ ಉಷ್ಣಾಂಶಗಳು ಕೆಳಗಿನಂತಿವೆ.
ತಃಖ್ತೆ: