India Languages, asked by swathigowdamarena, 3 months ago

ತತ್ಪುರುಷ
ಸಮಾಸಕ್ಕೆ 20 ಉದಾಹರಣೆ​

Answers

Answered by poonammishra148218
0

Answer: ತಲೆಯಲ್ಲಿ ನೋವು = ತಲೆನೋವು (ಸಪ್ತಮೀ ತತ್ಪುರುಷ ಸಮಾಸ) ಹಗಲಿನಲ್ಲಿ ಕನಸು = ಹಗಲುಗನಸು (ಸಪ್ತಮೀ ತತ್ಪುರುಷ ಸಮಾಸ) ತೇರಿಗೆ ಮರ = ತೇರುಮರ (ಚತುರ್ಥೀ ತತ್ಪುರುಷ ಸಮಾಸ) ಕಣ್ಣಿನಿಂದ ಕುರುಡ = ಕಣ್ಣುಕುರುಡ { ಕಣ್ಗುರುಡ } (ತೃತೀಯಾ ತತ್ಪುರುಷ ಸಮಾಸ)

Explanation:

Step 1: ಮರದ ಕಾಲು = ಮರಗಾಲು (ಷಷ್ಠೀ ತತ್ಪುರುಷ ಸಮಾಸ)

ಬೆಟ್ಟದ ತಾವರೆ = ಬೆಟ್ಟದಾವರೆ (ಷಷ್ಠೀ ತತ್ಪುರುಷ ಸಮಾಸ)

ಕಲ್ಲಿನ ಹಾಸಿಗೆ = ಕಲ್ಲುಹಾಸಿಗೆ (ಷಷ್ಠೀ ತತ್ಪುರುಷ ಸಮಾಸ)

ತಲೆಯಲ್ಲಿ ನೋವು = ತಲೆನೋವು (ಸಪ್ತಮೀ ತತ್ಪುರುಷ ಸಮಾಸ)

ಹಗಲಿನಲ್ಲಿ ಕನಸು = ಹಗಲುಗನಸು (ಸಪ್ತಮೀ ತತ್ಪುರುಷ ಸಮಾಸ)

ತೇರಿಗೆ ಮರ = ತೇರುಮರ (ಚತುರ್ಥೀ ತತ್ಪುರುಷ ಸಮಾಸ)

ಕಣ್ಣಿನಿಂದ ಕುರುಡ = ಕಣ್ಣುಕುರುಡ { ಕಣ್ಗುರುಡ } (ತೃತೀಯಾ ತತ್ಪುರುಷ ಸಮಾಸ)

Step 2: ಎರಡು ಅಥವಾ ಅನೇಕ ಪದಗಳು ಅರ್ಥಕ್ಕನುಸಾರವಾಗಿ ಸೇರಿ ಮಧ್ಯದಲ್ಲಿರುವ ವಿಭಕ್ತಿ ಪ್ರತ್ಯಯವನ್ನು ಲೋಪ ಮಾಡಿಕೊಂಡು ಒಂದು ಪದವಾಗುವುದನ್ನು ಸಮಾಸಗಳು ಎನ್ನುತ್ತಾರೆ. ಎರಡು ನಾಮಪದಗಳು ಸೇರಿ ಸಮಾಸ ಪದವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿದ್ದರೆ 'ತತ್ಪುರುಷ ಸಮಾಸ' ಎನ್ನುತ್ತಾರೆ.

Step 3: ಎರಡು ಅಥವಾ ಅನೇಕ ಪದಗಳು ಸೇರಿ ಒಂದು ಪದವಾಗುವಾಗ ಮಧ್ಯದಲ್ಲಿ ವಿಭಕ್ತಿ ಪ್ರತ್ಯಯ ಲೋಪವಾದಾಗ 'ಸಮಾಸ' ವೆನಿಸುವುದು.

ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದೂ ಎರಡನೆಯ ಪದವು ಉತ್ತರ ಪದವೆಂದು ಕರೆಯುತ್ತಾರೆ. ಸಮಾಸ ಪದವನ್ನು ಬಿಡಿಸಿ ಬರೆಯುವುದಕ್ಕೆ 'ವಿಗ್ರಹ ವಾಕ್ಯ' ಎನ್ನುತ್ತಾರೆ.

Learn more about similar questions visit:

https://brainly.in/question/25151344?referrer=searchResults

https://brainly.in/question/35531524?referrer=searchResults

#SPJ2

Similar questions