Business Studies, asked by shalinishalu14534, 2 months ago

22. ಸ್ವಯಂಚಾಲಿತ ಮಾರಾಟ ಯಂತ್ರಗಳ ಅರ್ಥ ನೀಡಿ.​

Answers

Answered by ajaydhayal
0

Answer:

ಎಲೆಕ್ಟ್ರಾನಿಕ್ ಕಾಮರ್ಸ್ , ಸಾಮಾನ್ಯವಾಗಿ (ಇ-ಶಾಪಿಂಗ್)ಇ-ಕಾಮರ್ಸ್ ಅಥವಾ eCommerce ಎಂದೇ ಪರಿಚಿತ. ಇದರಲ್ಲಿ ಯಾವುದೇ ವಸ್ತು ಗಳನ್ನು ಅಥವಾ ಸೇವೆಗಳನ್ನು ಎಲೆಕ್ಟ್ರಾನಿಕ್ ವ್ಯವಸ್ಥೆಗಳಾದ ಅಂತರಜಾಲ ಹಾಗು ಇತರ ಕಂಪ್ಯೂಟರ್ ಜಾಲಗಳ ಮೂಲಕ ಕೊಂಡುಕೊಳ್ಳುವುದು ಅಥವಾ ಮಾರಾಟಮಾಡುವುದು. ಇಲೆಕ್ಟ್ರಾನಿಕವಾಗಿ ನಡೆಸಲಾಗುತ್ತಿರುವ ವ್ಯಾಪಾರದ ಪ್ರಮಾಣವು ವ್ಯಾಪಕವಾದ ಅಂತರಜಾಲದ ಬಳಕೆಯಿಂದ ಅಸಾಧಾರಣ ರೀತಿಯಲ್ಲಿ ಅಭಿವೃದ್ಧಿಯಾಗಿದೆ. ಈ ವಿಧಾನದಲ್ಲಿ ನಡೆಸಲಾಗುತ್ತಿರುವ ವ್ಯಾಪಾರದಲ್ಲಿ ಇಲೆಕ್ಟ್ರಾನಿಕ್ ವಿಧಾನದಲ್ಲಿ ಹಣದ ವರ್ಗಾವಣೆ, ಸಪ್ಲೈ ಚೈನ್ ಮ್ಯಾನೇಜ್ಮೆಂಟ್, ಅಂತರ್ಜಾಲದಲ್ಲಿ ಮಾರಾಟ ವ್ಯವಸ್ಥೆ, ಆನ್ಲೈನ್ ನಲ್ಲಿ ವ್ಯವಹಾರ ಪ್ರಕ್ರಿಯೆ, ಇಲೆಕ್ಟ್ರಾನಿಕ್ ಡಾಟಾ ವಿನಿಮಯ(EDI), ಸರಕು-ಸಂಗ್ರಹ ನಿರ್ವಹಣಾ

Explanation:

HOPE IT HELPS YOU DEAR☺

HAVE A NICE DAY AHEAD ❤❤❤

Similar questions