22, ವಚನಕಾರರ ದೃಷ್ಟಿಯಲ್ಲಿ ಅರಿವು ಎಂದರೆ ಏನು ವಿವರಿಸಿ? this is 10th state kannada question
Answers
Answered by
3
Explanation:
ವಚನಕಾರ ದೃಷ್ಟಿಯಲ್ಲಿ ಅರಿವು ಎಂದರೆ ತನ್ನಷ್ಟಕ್ಕೆ ತಾನು ತಿಳಿ ರುವ ಕೇವಲ ತಿಳುವಳಿಕೆ, ಜ್ಞಾನ ಮಾತ್ರ ಅಲ್ಲ ; ಅದು ಕ್ರಿಯೆಯ ಅನುಭವದಿಂದ ಒಡಮೂಡುವುದು.ಕೇಳಿ ತರ್ಕವಲ್ಪ ನಡೆಯಿಂದ ನುಡಿಹುಟ್ಟಿದರೆ ಅದು ಅರಿವು
Attachments:
Answered by
6
Answer:
ವಚನಕಾರರ ದೃಷ್ಟಿಯಲ್ಲಿ ಅರಿವು ಎಂದರೆ ಏನು ವಿವರಿಸಿ?
Explanation:
ವಚನಕಾರರ ದೃಷ್ಟಿಯಲ್ಲಿ ಅರಿವು ಅಂದರೆ ತನ್ನಷ್ಟಕ್ಕೆ ತಾನು ಇದ್ಧು ಪಡೆದು ಕೊಂಡ ಕೇವಲ ತಿಳಿವಳಿಕೆ, ಜ್ಞಾನ ಮಾತ್ರ ಅಲ್ಲ.
ಅದು ಕ್ರಿಯೆಯ ಅನುಭವದಿಂದ ಒಡಮೂಡಿ ಬರುವುದು. ಅದು ಕೇಳಿ ತಿಳಿದಿದ್ದಲ್ಲ.
ಕ್ರಿಯೆಯಲ್ಲಿ ಮೂಡಿದ ತಿಳಿವಳಿಕೆ, ಅದು ತರ್ಕವಲ್ಲ.
ನಡೆಯಿಂದ ನುಡಿ ಹುಟ್ಟಿದರೆ ಅದು ಅರಿವು ಎಂದು ಹೇಳಲಾಗಿದೆ.
ತಾನು ಸ್ವತಹ ಕೆಲಸ ಮಾಡಿ, ಪಡೆದು ಕೊಂಡ ಜ್ಞಾನ ವಚನಕಾರರ ದೃಷ್ಟಿಯಲ್ಲಿ ಅರಿವು ಆಗಿರುತ್ತದೆ.
Similar questions