Social Sciences, asked by praveenkumarjpraveen, 2 months ago

23. ಅಧಿಕಾರ ವಿಕೇಂದ್ರೀಕರಣವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಗತ್ಯವಾಗಿದೆ.​

Answers

Answered by swapnamatoor
2

Explanation:

ಚಾಮರಾಜನಗರ: ‘ಅಧಿಕಾರ ವಿಕೇಂ ದ್ರೀಕರಣ ವ್ಯವಸ್ಥೆಯಡಿ ಪಂಚಾಯತ್‌ ರಾಜ್‌ ಕಾಯ್ದೆಗೆ ತಿದ್ದುಪಡಿ ತಂದಿರುವ ಪರಿಣಾಮ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಲಭಿಸುತ್ತಿದೆ’ ಎಂದು ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಲಕ್ಷ್ಮಣ ಎಫ್. ಮಳವಳ್ಳಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಸೆಷನ್ಸ್ ನ್ಯಾಯಾ ಲಯ ಆವರಣದ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದಿಂದ ಈಚೆಗೆ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯ ದಿನಾಚರಣೆ, ಕಾನೂನು ಅರಿವು– ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Answered by sangameshsuntyan
1

Answer:

hope it may help you

have a nice day

Attachments:
Similar questions