27) ಒಂದು ರೈಲು ಗಂಟೆಗೆ 45 ಕಿ.ಮೀ ವೇಗದಲ್ಲಿ
ಚಲಿಸುತ್ತದೆ. ಈ ರೈಲು 8 ಸೆಕೆಂಡಿಗೆ ಎಷ್ಟು ಮೀಟರ್
ಕ್ರಮಿಸುತ್ತದೆ?
Answers
Answered by
0
Answer:
ಮೀಟರ್ ಎಂಬುದು ಅಂತರರಾಷ್ಟ್ರೀಯ ಏಕಮಾನ ವ್ಯವಸ್ಥೆಯಲ್ಲಿ (en:SI units) ಉದ್ದದ ಅಳತೆಯ ಮೂಲ ಪ್ರಮಾಣ. ಐತಿಹಾಸಿಕವಾಗಿ ಇದು ಭೂಮಿಯ ಸಮಭಾಜಕ ವೃತ್ತದಿಂದ ಉತ್ತರ ಧ್ರುವದ ವರೆಗಿನ ದೂರದ ೧೦ ಮಿಲಿಯನ್ರ ಒಂದು ಭಾಗವಾಗಿ ನಿರ್ಧಾರಿತವಾಯಿತು. ಈ ಅಳತೆಯನ್ನು ಫ್ರಾನ್ಸ್ನ ವಿಜ್ಞಾನ ಪರಿಷತ್ತಿನಲ್ಲಿ ಒಂದು ಪ್ಲಾಟಿನಮ್-ಇರಿಡಿಯಮ್ ಲೋಹದ ಪಟ್ಟಿಯ ಮೇಲೆ ಎರಡು ಗೆರೆಗಳಿಂದ ಸೂಚಿತವಾಗಿತ್ತು. ಈಗ ತೂಕ ಮತ್ತು ಅಳತೆಗಳ ಅಂತರರಾಷ್ಟ್ರೀಯ ಪ್ರಾಧಿಕಾರವು ಈ ಅಳತೆಯನ್ನು ಬೆಳಕು ಒಂದು ಕ್ಷಣದ (೨೯೯,೭೯೨,೪೫೮ನೇ) ಭಾಗದಲ್ಲಿ ಚಲಿಸುವ ದೂರವಾಗಿ ನಿರ್ದಿಷ್ಟ ಮಾಡಿದೆ. ಬೆಳಕಿನ ವೇಗ: ಅತ್ಯಂತ ಕರಾರುವಾಕ್ಕಾಗಿ ನಿರ್ವಾತ ಪ್ರದೇಶದಲ್ಲಿ 299,792,458 ಮೀ / ಸೆಕೆಂಡ್ (186,282.397 ಮೈಲಿ / ಸೆಕೆಂಡ್) (ಒಂದು ಸೆಕಂಡಿಗೆ) ಅಳೆಯಲಾಗಿದೆ, ಅದರ ಪ್ರಕಾರ 1ಮೀ = 1/299,792,458 (ಅಂದಾಜು 3ಲಕ್ಷ ಕಿ.ಮೀ.)[೧]
Similar questions