Math, asked by alkaparesh12345, 9 months ago

ಅಂಗಿಗಳನ್ನು ಹೊಲಿಯಲು ಸಾಧ್ಯವಾಗುತ್ತದೆ ? ಮತ್ತು ಎಷ್ಟು ಬಟ್ಟೆಯು ಉಳಿಯುತ್ತದೆ ?
ಒಂದು ಅಂಗಿಯನ್ನು ಹೊಲಿಯುವುದಕ್ಕೆ 2m 15cm ಬಟ್ಟೆಯು ಬೇಕಾಗುತ್ತದೆ. 40m ಬಟ್ಟೆಯಿಂದ ಎಷ್ಟು
9.
(ಸುಳಿವು: ಅಳತೆಯನ್ನು cm ಗೆ ಪರಿವರ್ತಿಸಿ)
10. ಪ್ರತಿಯೊಂದು ಪೆಟ್ಟಿಗೆಯಲ್ಲಿ 4kg 500 g ತೂಕದ ಔಷಧಿಗಳನ್ನು ಇಡಲಾಗಿದೆ. 800kg ಗಿಂತ ಹೆಚ್ಚಿನ
ಭಾರವನ್ನು ಹೊರಲಾಗದ ಒಂದು ಪ್ಯಾನ್‌ನಲ್ಲಿ ಅಂತಹ ಎಷ್ಟು ಪೆಟ್ಟಿಗೆಗಳನ್ನು ಹೇರಬಹುದು?
11. ಒಬ್ಬಳು ವಿದ್ಯಾರ್ಥಿಯ ಶಾಲೆ ಮತ್ತು ಅವಳ ಮನೆಯ ನಡುವಿನ ದೂರವು 1km 875 m ಇದೆ. ಪ್ರತಿದಿನ
ಅವಳು ಕಾಲ್ನಡಿಗೆಯಿಂದಲೇ ಹೋಗಿ ಬರುತ್ತಾಳೆ. ಆರು ದಿನಗಳಲ್ಲಿ ಅವಳು ಕ್ರಮಿಸಿದ ಒಟ್ಟು ದೂರವನ್ನು
ಕಂಡು ಹಿಡಿಯಿರಿ.
12. ಒಂದು ಪಾತ್ರೆಯು 4 ಲೀಟರ್ ಮತ್ತು 500ml ಮೊಸರನ್ನು ಹೊಂದಿದೆ.
25ml ಗಾತ್ರವಿರುವ ಎಷ್ಟು
ಲೋಟಗಳಲ್ಲಿ ಅದನ್ನು ತುಂಬಲು ಸಾಧ್ಯವಿದೆ ?
1.31 ೧ಣಾಜು ಮಾಡುವುದು
3 G
ಸ​

Answers

Answered by amrutparida06
0

Answer:

ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್‌). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ. ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು ಉಪಮೇಯ. ಇಲ್ಲಿ ಉಪಮಾನ ವಾಚ್ಯವಾಗಿರುತ್ತದೆ; ಉಪಮೇಯ ಅಸ್ಪಷ್ಟವಾಗಿ ರಹಸ್ಯವಾಗಿರುತ್ತದೆ. ಅದನ್ನು ಒಗಟೆಯ ಕರ್ತೃ ಬಹಳ ಜಾಣ್ಮೆಯಿಂದ ಬಚ್ಚಿಟ್ಟಿರುತ್ತಾನೆ. ಉಪಮಾನದ ಆಧಾರದಿಂದ ಉಪಮೇಯವನ್ನು ಪತ್ತೆಮಾಡಬೇಕಾಗುತ್ತದೆ. ಇದು ಬುದ್ಧಿಶಕ್ತಿಯ ಪರೀಕ್ಷೆಗೊಂದು ಒಳ್ಳೆಯ ಒರೆಗಲ್ಲು.

೧. ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ- ಕಣ್ಣು

೨. ಕಾಸಿನ ಕುದುರೆಗೆ ಬಾಲದ ಲಗಾಮು- ಸೂಜಿ ದಾರ

೩. ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ- ಗಿಳಿ

೪. ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?- ಮೂಗು, ಬಾಯಿ

೫. ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?- ಮೊಟ್ಟೆ

೬. ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?- ಕೋಳಿ

೭. ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?- ರೈಲು

೮. ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ- ಗಡಿಯಾರ

೯. ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ- ಕಲ್ಲಂಗಡಿ ಹಣ್ಣು

೧೦. ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು

೧೨. ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು

೧೩.ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ

೧೪. ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ

೧೫. ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.

೧೬. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು

೧೭. ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ

೧೮. ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.

Similar questions