3, 2. ರಾಮನ್ ಶಿಷ್ಯರನ್ನು ಆರಿಸಿಕೊಂಡ ಮೇಲೆ ಅವನಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟು, ಅದನ್ನು ಮಗನಿಂದ ಮುತ್ತಾಗಿ ನೋಡಿಕೊಳ್ಳುತ್ತಿದ್ದರು. ತಮ್ಮ ಶಿಷ್ಯರೂ ತಮ್ಮಂತೆಯೇ ವಿಜ್ಞಾನದ ಅಭ್ಯಾಸಿಗಳು, ತಮ್ಮ ನಡುವೆ ಮೇಲು ಕೀಳೆಂಬ ತಾರತಮ್ಯ ಎಡರು, ವಿಜ್ಞಾನದ ಅನ್ವೇಷಕಾರದಲ್ಲಿ ನದೆಲ್ಲ ಸರಿಸಮಾನರಾದ ಕೆಲಸಗರದು ಎಂದು ಭಾವಿಸಿದ್ದರು. ಅದರಂತೆಯೇ ನಡೆದುಕೊಳ್ಳುತ್ತಿದ್ದರು, ಒಬ್ಬರು ನಡೆಸುವ ಸಂಶೋಧನೆ ಆಹುತ್ತಮ ವರ್ಗದ್ದಾಗಿರಬೇಕು, ಇತರರನ್ನು ಸುಮ್ಮನೆ ಅನುಸರಿಸುವುದು ಸರ್ವಥಾ ಕೂಡಲು, ಸಂಪರ್ಕ ಇರಬೇಕು. ಹೊಸ ದಾರಿಯನ್ನು ಗುರುತಿಸಿ ಮುಂದುವರೆಯಬೇಕು ಎಂದು ಒತ್ತಿ ಒತ್ತಿ ಹೇಳುತ್ತಿದ್ದರು. ಬೆಳಗ್ಗೆ ಪ್ರಯೋಗಾಲಯಕ್ಕೆ ಬಂದಕೂಡಲೆ ಒಂದು ಸುತ್ತು ಹೊರಟು ಎಲ್ಲ ಭಾಗಗಳಿಗೂ ಭೇಟಿಯಿತ್ತು. ಪ್ರತಿಯೊಬ್ಬ ಶಿಷ್ಯನೂ ಏನು ಮಾಡುತ್ತಿದ್ದಾನೆ, ಕೆಲಸದಲ್ಲಿ ಅವನ ಪ್ರಗತಿ ಎಷ್ಟು ಎಂದು ವಿಚಾರಿಸುತ್ತಿದ್ದರು, ಮುಂದೆ ಏನು ಮಾಡಬೇಕೆನ್ನುವ ವಿಷಯವಾಗಿ ಸಲಹೆಗಳನ್ನು ಕೊಡುತ್ತಿದ್ದರು, ಶಿಷ್ಯರಿಗಾದರೂ ಹೊಸ ವಿಷಯವೊಂದನ್ನು ಬಯಲಿಗೆ ತಂದಿದ್ದನೆಂದರೆ, ಬೆನ್ನು ತಟ್ಟಿ, ಅವನನ್ನು ಎಲ್ಲರ ಎದುರಿಗು ಹೊಗಳಿ ಅಟ್ಟಕ್ಕೇರಿಸುತ್ತಿದ್ದರು. ಶಿಷ್ಯರು ಗುರುವಿನ ಕೊಂಡಾಟದಿಂದ ಉಚ್ಚಿ ಹೋಗುತ್ತಿದ್ದರು, ಸಂಶೋಧನೆಗಳನ್ನು ಮತ್ತಷ್ಟು ಹುರುಪಿನಿಂದ ಮುಂದುವರೆಸುತ್ತಿದ್ದರು.
(ಆ) ಶಿಷ್ಯರನ್ನು ಕುರಿತು ರಾಮನ್ ಅವರ ಮನೋಭಾವನೆ ಏನಾಗಿತ್ತಾ?
(ಆ) ಶಿಷ್ಯರನ್ನು ಹುರಿದುಂಬಿಸುವ ರಾಧಾನ್ ಅವರ ದೈನಂದಿನ ಕಾರವನ್ನು ತಿಳಿಸಿ,
Answers
Answered by
7
- . ರಾಮನ್ ಶಿಷ್ಯರನ್ನು ಆರಿಸಿಕೊಂಡ ಮೇಲೆ ಅವನಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟು, ಅದನ್ನು ಮಗನಿಂದ ಮುತ್ತಾಗಿ ನೋಡಿಕೊಳ್ಳುತ್ತಿದ್ದರು. ತಮ್ಮ ಶಿಷ್ಯರೂ ತಮ್ಮಂತೆಯೇ ವಿಜ್ಞಾನದ ಅಭ್ಯಾಸಿಗಳು, ತಮ್ಮ ನಡುವೆ ಮೇಲು ಕೀಳೆಂಬ ತಾರತಮ್ಯ ಎಡರು, ವಿಜ್ಞಾನದ ಅನ್ವೇಷಕಾರದಲ್ಲಿ ನದೆಲ್ಲ ಸರಿಸಮಾನರಾದ ಕೆಲಸಗರದು ಎಂದು ಭಾವಿಸಿದ್ದರು
2.. ಬೆಳಗ್ಗೆ ಪ್ರಯೋಗಾಲಯಕ್ಕೆ ಬಂದಕೂಡಲೆ ಒಂದು ಸುತ್ತು ಹೊರಟು ಎಲ್ಲ ಭಾಗಗಳಿಗೂ ಭೇಟಿಯಿತ್ತು. ಪ್ರತಿಯೊಬ್ಬ ಶಿಷ್ಯನೂ ಏನು ಮಾಡುತ್ತಿದ್ದಾನೆ, ಕೆಲಸದಲ್ಲಿ ಅವನ ಪ್ರಗತಿ ಎಷ್ಟು ಎಂದು ವಿಚಾರಿಸುತ್ತಿದ್ದರು, ಮುಂದೆ ಏನು ಮಾಡಬೇಕೆನ್ನುವ ವಿಷಯವಾಗಿ ಸಲಹೆಗಳನ್ನು ಕೊಡುತ್ತಿದ್ದರು, ಶಿಷ್ಯರಿಗಾದರೂ ಹೊಸ ವಿಷಯವೊಂದನ್ನು ಬಯಲಿಗೆ ತಂದಿದ್ದನೆಂದರೆ, ಬೆನ್ನು ತಟ್ಟಿ, ಅವನನ್ನು ಎಲ್ಲರ ಎದುರಿಗು ಹೊಗಳಿ ಅಟ್ಟಕ್ಕೇರಿಸುತ್ತಿದ್ದರು. ಶಿಷ್ಯರು ಗುರುವಿನ ಕೊಂಡಾಟದಿಂದ ಉಚ್ಚಿ ಹೋಗುತ್ತಿದ್ದರು, ಸಂಶೋಧನೆಗಳನ್ನು ಮತ್ತಷ್ಟು ಹುರುಪಿನಿಂದ ಮುಂದುವರೆಸುತ್ತಿದ್ದರು.
hope it helps
Similar questions