–
3. ತಾನು
ಹೋರಾಡುತ್ತಿರುವುದು ನೆಲಕ್ಕಲ್ಲ ಛಲಕ್ಕೆ ಎಂಬುದನ್ನು ದುರ್ಯೋಧನ ಹೇಗೆ ವಿವರಿಸುತ್ತಾನೆ?
Answers
Answered by
1
Answer:
ದುರ್ಯೋಧನ ದೃತರಾಷ್ಟ್ರ ಹಾಗು ಗಾಂಧಾರಿಯರಿಗೆ ಜನಿಸಿದ ನೂರು ಪುತ್ರರಲ್ಲಿ ಹಿರಿಯವನು. ಹಸ್ತಿನಾಪುರದ ಕಾರ್ಯಕಾರಿ ಮಹಾರಾಜನ (ದೃತರಾಷ್ಟ್ರನ) ಹಿರಿಯ ಮಗನಾದರೂ, ಕಾಡಿನ ವಾಸದಿಂದ ಹಿಂದಿರುಗಿದ ಪಾಂಡವರ ಕಾರಣದಿಂದ ಯುವರಾಜನಾಗುವ ಅವಕಾಶ ಕೈ ತಪ್ಪಿ ಹೋಗುತ್ತದೆ. ಈ ಕಾರಣದಿಂದ ದುರ್ಯೋಧನ ಮನದಲ್ಲಿ ಪಾಂಡವರ ವಿರುದ್ಧ ದ್ವೇಷದ ಬೀಜ ಮೊಳಕೆ ಒಡೆಯುತ್ತದೆ. ಕರ್ಣನು ದುರ್ಯೋಧನನ ಆಪ್ತಮಿತ್ರ. ಪಾಂಡವರನ್ನು ವನವಾಸಕ್ಕೆ ಅಟ್ಟಿದ ನಂತರ ದುರ್ಯೋಧನ, ಕರ್ಣನ ಗಮನಾರ್ಹ ನೆರವಿನೊಂದಿಗೆ, ವಿಶ್ವದ ಎಲ್ಲ ದಿಕ್ಕಿನ ಎಲ್ಲ ರಾಜರನ್ನು ಮಣಿಸಿ, ದಿಗ್ವಿಜಯ ಯಾತ್ರೆ ನಡೆಸಿ, ಚಕ್ರವರ್ತಿಯಾಗುತ್ತಾನೆ.
ನಾನು ಕನ್ನಡಿಗ ಕೂಡ ಗೆಳೆಯಾ
ದಯವಿಟ್ಟು ನನ್ನನ್ನು brainleast ಮಾಡಿ
Similar questions